Airport Authority of India Recruitment 2022

Central Government

ಏರ್‌ಪೋರ್ಟ್‌ ಅಥಾರಿಟಿ ಆಫ್ ಇಂಡಿಯಾದಲ್ಲಿ ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.




 

ಏರ್‌ಪೋರ್ಟ್‌ ಅಥಾರಿಟಿ ಆಫ್ ಇಂಡಿಯಾ ನೇಮಕಾತಿ ಹುದ್ದೆಗಳ ವಿವರಗಳು
ಜೂನಿಯರ್ ಎಕ್ಸಿಕ್ಯೂಟಿವ್ 400 ಹುದ್ದೆಗಳು




 

ಏರ್‌ಪೋರ್ಟ್‌ ಅಥಾರಿಟಿ ಆಫ್ ಇಂಡಿಯಾ ನೇಮಕಾತಿ ವಿದ್ಯಾರ್ಹತೆ:
  • ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಬಿಎಸ್ಸಿ  ಹಾಗೂ ಇಂಜಿನಿಯರಿಂಗ್ ಪದವಿಯನ್ನು ಮಾನ್ಯತೆ ಪಡೆದ ಅಂಗೀಕೃತ ಸಂಸ್ಥೆ/ ವಿಶ್ವ ವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಪಡೆದಿರಬೇಕು.
ಏರ್‌ಪೋರ್ಟ್‌ ಅಥಾರಿಟಿ ಆಫ್ ಇಂಡಿಯಾ ನೇಮಕಾತಿ ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು 14/07/2022 ರ ಅನ್ವಯ ಗರಿಷ್ಠ 27 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.

 

ಏರ್‌ಪೋರ್ಟ್‌ ಅಥಾರಿಟಿ ಆಫ್ ಇಂಡಿಯಾ ನೇಮಕಾತಿ ವೇತನಶ್ರೇಣಿ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 40,000/-ರೂ ಗಳ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.

 

ಏರ್‌ಪೋರ್ಟ್‌ ಅಥಾರಿಟಿ ಆಫ್ ಇಂಡಿಯಾ ನೇಮಕಾತಿ ಅರ್ಜಿ ಸಲ್ಲಿಸುವ ವಿಳಾಸ:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳಿಗೆ ಆನ್‌ಲೈನ್‌ ಪರೀಕ್ಷೆ ನಡೆಸಲಾಗುವುದು.




 

ಏರ್‌ಪೋರ್ಟ್‌ ಅಥಾರಿಟಿ ಆಫ್ ಇಂಡಿಯಾ ನೇಮಕಾತಿ ಆಯ್ಕೆ ವಿಧಾನ

ಆನ್‌ಲೈನ್ ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ದಾಖಲೆ ಪರಿಶೀಲನೆ, ಸoದರ್ಶನ, ಧ್ವನಿ ಹಾಗೂ ಅಭ್ಯರ್ಥಿಗಳ ಹಿನ್ನೆಲೆ ಪರೀಕ್ಷೆಗಳನ್ನು ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 15-06-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 14-07-2022




 

ಪ್ರಮುಖ ಲಿಂಕುಗಳು
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *