Bengaluru Rural District Court Stenographer Recruitment 2022

State Government

ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಲಯ (Bengaluru Rural District Court) ಘಟಕದ ನ್ಯಾಯಾಲಯಗಳಲ್ಲಿ ಖಾಲಿ ಇರುವ ಸ್ಟೇನೋಗ್ರಾಫರ್ (Stenographer) ​​ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. 19 ಬ್ಯಾಕ್​ಲಾಕ್ (Backlog)​ ಹುದ್ದೆ ಸೇರಿದಂತೆ 1 ಹೊಸ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಲಯ ನೇಮಕಾತಿ ಹುದ್ದೆಗಳ ವಿವರಗಳು
ಶೀಘ್ರ ಲಿಪಿಗಾರ 20 ಹುದ್ದೆಗಳು

 

ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಲಯ ನೇಮಕಾತಿ ವಿದ್ಯಾರ್ಹತೆ:
  • ಪದವಿ ಪೂರ್ವ ಶಿಕ್ಷಣ ಪರೀಕ್ಷ ಮಂಡಳಿಯು ನಡೆಯುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಥವಾ ಮೂರು ವರ್ಷಗಳ ಡಿಪ್ಲೊಮಾ ಕಮರ್ಷಿಯಲ್​ ಪ್ರಾಕ್ಟೀಸ್​ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
  • ಅಭ್ಯರ್ಥಿಯು ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸುವ ಕನ್ನಡ ಮತ್ತು ಇಂಗ್ಲಿಷ್​ ಟೈಪಿಂಗ್​ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

 

ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಲಯ ನೇಮಕಾತಿ ವಯೋಮಿತಿ:

ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಲಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯುಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.

 

ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಲಯ ನೇಮಕಾತಿ ವೇತನಶ್ರೇಣಿ:

ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಲಯ ನೇಮಕಾತಿ ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ Rs.27650-52650/- ರೂಗಳ ವೇತನವನ್ನು ನಿಗದಿಪಡಿಸಲಾಗಿದೆ.

 

ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಲಯ ನೇಮಕಾತಿ ಅರ್ಜಿ ಸಲ್ಲಿಸುವ ವಿಳಾಸ:

ಆನ್‌ಲೈನ್‌

 

ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಲಯ ನೇಮಕಾತಿ ಆಯ್ಕೆ ವಿಧಾನ

ಮೆರಿಟ್ ಪಟ್ಟಿ, ಟೈಪಿಂಗ್ ಪರೀಕ್ಷೆ ಮತ್ತು ಸಂದರ್ಶನ

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 13-06-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ

ಚಲನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ

12-07-2022

14-07-2022

 

ಪ್ರಮುಖ ಲಿಂಕುಗಳು
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *