Bharat Electronics Limited (BEL) Recruitment 2022

Central Government State Government

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (Bharat Electronics Limited) ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಸೀನಿಯರ್ ಸಹಾಯಕ ಎಂಜಿನಿಯರ್ (Assistant Engineer ) ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆಯ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಹುದ್ದೆಗಳ ವಿವರಗಳು
ಹಿರಿಯ ಸಹಾಯಕ ಎಂಜಿನಿಯರ್ 16 ಹುದ್ದೆಗಳು

 

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ವಿದ್ಯಾರ್ಹತೆ:
  • ಎಲೆಕ್ಟ್ರಾನಿಕ್ಸ್/ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್/ಎಲೆಕ್ಟ್ರಾನಿಕ್ಸ್ & ಟೆಲಿಕಮ್ಯುನಿಕೇಶನ್/ಕಮ್ಯುನಿಕೇಶನ್/ಟೆಲಿಕಮ್ಯುನಿಕೇಶನ್‌ನಲ್ಲಿ ಡಿಪ್ಲೋಮಾ ಅಥವಾ ಎಂಜಿನಿಯರಿಂಗ್ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದೆ.

 

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ವಯೋಮಿತಿ:

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ ಬಿಡಿಎ ನೇಮಕಾತಿ ನಿಯಮಗಳ ಪ್ರಕಾರ 50 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.

 

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ವೇತನಶ್ರೇಣಿ:

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ Rs.ರೂ.30000-120000/- ರೂಗಳ ವೇತನವನ್ನು ನಿಗದಿಪಡಿಸಲಾಗಿದೆ.

 

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಅರ್ಜಿ ಸಲ್ಲಿಸುವ ವಿಳಾಸ:

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ Sr. DGM (HR), ನೇವಲ್ ಸಿಸ್ಟಮ್ಸ್ SBU, ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್, ಜಾಲಹಳ್ಳಿ ಪೋಸ್ಟ್, ಬೆಂಗಳೂರು – 560013 ಗೆ 11-08-2022 ರ ಮೊದಲು ಕಳುಹಿಸಬೇಕಾಗುತ್ತದೆ.

 

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಆಯ್ಕೆ ವಿಧಾನ

ಲಿಖಿತ ಪರೀಕ್ಷೆ ಮತ್ತು ಸಂದರ್ಶನ

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 20-07-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 11-08-2022

 

ಪ್ರಮುಖ ಲಿಂಕುಗಳು
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *