Bharat Electronics Limited (BEL) Recruitment 2022

Central Government State Government

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್​ನಲ್ಲಿ (Bharat Electronics Limited) ಟ್ರೈನಿ ಆಫೀಸರ್ (Trainee Officer)​ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.




ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್​ ನೇಮಕಾತಿ ಹುದ್ದೆಗಳ ವಿವರಗಳು
ಟ್ರೈನಿ ಆಫೀಸರ್-I 01 ಹುದ್ದೆಗಳು




 

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್​ ನೇಮಕಾತಿ ವಿದ್ಯಾರ್ಹತೆ:
  • ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಲೈಬ್ರರಿ ಸೈನ್ಸ್​ನಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.
  • ಅಭ್ಯರ್ಥಿಗಳು ಕನಿಷ್ಠ 01 ವರ್ಷದ ಸಂಬಂಧಿತ ಹುದ್ದೆ ಸಂಬಂಧ ಅಭ್ಯರ್ಥಿಯು ಕಾರ್ಯ ನಿರ್ವಹಿಸಿದ ಅನುಭವವನ್ನು ಹೊಂದಿರಬೇಕು.
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್​ ನೇಮಕಾತಿ ವಯೋಮಿತಿ:

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 28 ವರ್ಷಗಳಾಗಿರಬೇಕು.

 

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್​ ನೇಮಕಾತಿ ವೇತನಶ್ರೇಣಿ:

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ Rs.30000-40000/- ರೂಗಳ ವೇತನವನ್ನು ನಿಗದಿಪಡಿಸಲಾಗಿದೆ.

 

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್​ ನೇಮಕಾತಿ ಅರ್ಜಿ ಸಲ್ಲಿಸುವ ವಿಳಾಸ:

ಅರ್ಜಿಜೊತೆಗೆ  ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವಗಳನ್ನು ಅರ್ಜಿ ಜೊತೆ ಲಗತ್ತಿಸಿ ಈ ​ ವಿಳಾಸಕ್ಕೆ ಕಳುಹಿಸಬೇಕು.

ಮ್ಯಾನೇಜರ್ (HRD/BAE), ನಳಂದ – BEL ಅಕಾಡೆಮಿ ಫಾರ್ ಎಕ್ಸಲೆನ್ಸ್, ಕುವೆಂಪು ಸರ್ಕಲ್, ಜಾಲಹಳ್ಳಿ ಪೋಸ್ಟ್, ಬೆಂಗಳೂರು – 560013




 

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್​ ನೇಮಕಾತಿ ಆಯ್ಕೆ ವಿಧಾನ

ಲಿಖಿತ ಪರೀಕ್ಷೆ ಮತ್ತು ಸಂದರ್ಶನ

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 05-07-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20-07-2022




 

ಪ್ರಮುಖ ಲಿಂಕುಗಳು




ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *