Bidar District Court Recruitment 2022

State Government





ಬೀದರ್​ ಜಿಲ್ಲಾ ಕೋರ್ಟ್​ನಲ್ಲಿ (Bidar District Court) ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಟೈಪಿಸ್ಟ್ (Typist)​,  ಆದೇಶ ಜಾರಿಕಾರರು (Process Server) ಹಾಗೂ ಜವಾನ (Peon) ಹುದ್ದೆಗೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಬೀದರ್​ ಜಿಲ್ಲಾ ಕೋರ್ಟ್ ನೇಮಕಾತಿ ಹುದ್ದೆಗಳ ವಿವರಗಳು
ಟೈಪಿಸ್ಟ್-ಕಾಪಿಸ್ಟ್

ಪ್ರೊಸೆಸ್ ಸರ್ವರ್

03 ಹುದ್ದೆಗಳು

14 ಹುದ್ದೆಗಳು

ಪ್ಯೂನ್ 15 ಹುದ್ದೆಗಳು




 

ಬೀದರ್​ ಜಿಲ್ಲಾ ಕೋರ್ಟ್ ನೇಮಕಾತಿ ವಿದ್ಯಾರ್ಹತೆ:
  • ಟೈಪಿಸ್ಟ್-ಕಾಪಿಸ್ಟ್:- ಪಿಯುಸಿ
  • ಪ್ರೊಸೆಸ್ ಸರ್ವರ್:- ಎಸ್​​ಎಸ್​ಎಲ್​ಸಿ, ಡ್ರೈವಿಂಗ್ ಲೈಸೆನ್ಸ್
  • ಪ್ಯೂನ್:- 10 ನೇ ತರಗತಿ ಪಾಸ್

 

ಬೀದರ್​ ಜಿಲ್ಲಾ ಕೋರ್ಟ್ ನೇಮಕಾತಿ ವಯೋಮಿತಿ:

ಬೀದರ್ ಇಕೋರ್ಟ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯುಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.

 

ಬೀದರ್​ ಜಿಲ್ಲಾ ಕೋರ್ಟ್ ನೇಮಕಾತಿ ವೇತನಶ್ರೇಣಿ:
  • ಟೈಪಿಸ್ಟ್-ಕಾಪಿಸ್ಟ್:- 21400-42000 ರೂ ಮಾಸಿಕ
  • ಪ್ರೊಸೆಸ್ ಸರ್ವರ್:- 19950-37900 ರೂ ಮಾಸಿಕ
  • ಪ್ಯೂನ್:- 17000-28950 ರೂ ಮಾಸಿಕ

 

ಬೀದರ್​ ಜಿಲ್ಲಾ ಕೋರ್ಟ್ ನೇಮಕಾತಿ ಅರ್ಜಿ ಸಲ್ಲಿಸುವ ವಿಳಾಸ:

ಆನ್‌ಲೈನ್‌




 

ಬೀದರ್​ ಜಿಲ್ಲಾ ಕೋರ್ಟ್ ನೇಮಕಾತಿ ಆಯ್ಕೆ ವಿಧಾನ

ಮೆರಿಟ್ ಪಟ್ಟಿ, ಟೈಪಿಂಗ್ ಪರೀಕ್ಷೆ ಮತ್ತು ಸಂದರ್ಶನ

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 13-06-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ

ಚಲನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ

12-07-2022

 

14-07-2022




 

ಪ್ರಮುಖ ಲಿಂಕುಗಳು




ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *