BMTC Recruitment 2022 Karnataka

State Government

ಬೆಂಗಳೂರು ಮಹಾನಗರ ಸಾರಿಗೆ ನಿಗಮದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಸಾಫ್ಟ್‌ವೇರ್ ಇಂಜಿನಿಯರ್, ಸಿಸ್ಟಮ್ ಅಡ್ಮಿನಿಸ್ಟ್ರೇಟರ್ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನೇಮಕಾತಿ ಹುದ್ದೆಗಳ ವಿವರಗಳು
ವಿವಿಧ ಹುದ್ದೆಗಳು ಹುದ್ದೆಗಳು ಎಷ್ಟಿವೆ ಎಂಬ ಮಾಹಿತಿ ತಿಳಿಸಿಲ್ಲ.

 

ಬೆಂಗಳೂರು ಮಹಾನಗರ ಸಾರಿಗೆ ನಿಗಮ ನೇಮಕಾತಿ ವಿದ್ಯಾರ್ಹತೆ:
  • ಸಾಫ್ಟ್​​ವೇರ್​ ಇಂಜಿನಿಯರ್ ಹುದ್ದೆಗಳಿಗೆ  ಅಭ್ಯರ್ಥಿಗಳು ಕಂಪ್ಯೂಟರ್​ ಸೈನ್ಸ್​ನಲ್ಲಿ ಬಿಎಸ್ಸಿ, ಬಿಇ, ಬಿಟೆಕ್​, ಎಂಸಿಎ, ಬಿಸಿಎ ಮುಗಿಸಿರಬೇಕು.
  • ಸಿಸ್ಟಮ್ ಅಡ್ಮಿನಿಸ್ಟ್ರೇಟರ್ ಹುದ್ದೆಗಳಿಗೆ  ಅಭ್ಯರ್ಥಿಗಳು ಬಿಇ, ಬಿಟೆಕ್​, ಎಂಸಿಎ, ಬಿಸಿಎ ಅಥವಾ ಡಿಪ್ಲೊಮಾ ಮುಗಿಸಿರಬೇಕು.
  • ಸೀನಿಯರ್ ಸಾಫ್ಟ್‌ವೇರ್ ಇಂಜಿನಿಯರ್ ಹುದ್ದೆಗಳಿಗೆ  ಅಭ್ಯರ್ಥಿಗಳು ಬಿಇ, ಬಿಟೆಕ್​ ಎಂಸಿಎ ಮುಗಿಸಿರಬೇಕು.

 

ಬೆಂಗಳೂರು ಮಹಾನಗರ ಸಾರಿಗೆ ನಿಗಮ ನೇಮಕಾತಿ ವಯೋಮಿತಿ:

ಬೆಂಗಳೂರು ಮಹಾನಗರ ಸಾರಿಗೆ ನಿಗಮದ ನೇಮಕಾತಿ ಅಧಿಸೂಚನೆಯ ನೇಮಕಾತಿ ನಿಯಮಗಳ ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕು.

 

ಬೆಂಗಳೂರು ಮಹಾನಗರ ಸಾರಿಗೆ ನಿಗಮ ನೇಮಕಾತಿ ವೇತನಶ್ರೇಣಿ:

ತಿಳಿಸಿಲ್ಲ

 

ಬೆಂಗಳೂರು ಮಹಾನಗರ ಸಾರಿಗೆ ನಿಗಮ ನೇಮಕಾತಿ ಅರ್ಜಿ ಸಲ್ಲಿಸುವ ವಿಳಾಸ:

ಇ-ಮೇಲ್​​ ಮುಖಾಂತರ

ಬೆಂಗಳೂರು ಮಹಾನಗರ ಸಾರಿಗೆ ನಿಗಮ ನೇಮಕಾತಿ ಆಯ್ಕೆ ವಿಧಾನ

ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಅಭ್ಯರ್ಥಿಗಳ ಆಯ್ಕೆ ಮಾಡಲಾಗುತ್ತದೆ.

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 23-06-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 08-07-2022

 

ಪ್ರಮುಖ ಲಿಂಕುಗಳು
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *