ಭಾರತೀಯ ಆಹಾರ ಇಲಾಖೆ ನೇಮಕಾತಿ 2022
ಭಾರತೀಯ ಆಹಾರ ಇಲಾಖೆ ನೇಮಕಾತಿ 2022 ಭಾರತೀಯ ಆಹಾರ ಇಲಾಖೆ ನೇಮಕಾತಿ 2022(FCI Recruitment 2022): ಭಾರತದ ಆಹಾರ ನಿಗಮದಲ್ಲಿ ಅಗತ್ಯವಿರುವ 93 ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಸಹಾಯಕ ಮುಖ್ಯ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ […]
Continue Reading