Padma Awards 2022 complete list PDF In Kannada
ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳನ್ನು ಗಣರಾಜ್ಯೋತ್ಸವದ ಮುನ್ನಾದಿನದಂದು ಘೋಷಿಸಲಾಗುತ್ತದೆ. ಈ ಬಾರಿ ಪದ್ಮ ಪ್ರಶಸ್ತಿಗಳನ್ನು ಘೋಷಿಸಿದ್ದು ಕನ್ನಡಕವಿ ಸಿದ್ದಲಿಂಗಯ್ಯ ಅವರಿಗೆ ಪದ್ಮಶ್ರೀ ಪುರಸ್ಕಾರ ಸಂದಿದೆ. ತಮಿಳುನಾಡಿನಲ್ಲಿ ಇತ್ತೀಚೆಗೆ ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ ಸಾವನ್ನಪ್ಪಿದ ಸಶಸ್ತ್ರ ಪಡೆಗಳ ಸಿಬ್ಬಂದಿ ಮುಖ್ಯಸ್ಥ (Chief of Defence Staff – CDS) ಸಿಡಿಎಸ್ ಜನರಲ್ ಬಿಪಿನ್ ರಾವತ್ ಅವರಿಗೆ ಕೇಂದ್ರ ಸರ್ಕಾರವು ಮರಣೋತ್ತರ ಪದ್ಮವಿಭೂಷಣ ಪುರಸ್ಕಾರ ನೀಡಿ ಗೌರವಿಸಲಾಗಿದೆ. ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಅವರಿಗೆ ಪದ್ಬಭೂಷಣ ಪುರಸ್ಕಾರ ಸಂದಿದೆ. […]
Continue Reading