FDA SDA ಹುದ್ದೆಗಳಿಗೆ ಅರ್ಜಿ ಅಹ್ವಾನ । BDA Recruitment 2022
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನೇಮಕಾತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಒಂದು ವರ್ಷದ ಅಪ್ರೆಂಟಿಸ್‌ಶಿಪ್ ತರಬೇತಿಯನ್ನು ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ. […]
Continue Reading