Central University of Karnataka Recruitment 2022

State Government

ಕಲ್ಬುರ್ಗಿಯ ಕರ್ನಾಟಕ ಕೇಂದ್ರಿಯ ವಿಶ್ವವಿದ್ಯಾಲಯದಲ್ಲಿ (Central University of Karnataka)  ಪ್ರಾಧ್ಯಾಪಕ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಕರ್ನಾಟಕ ಕೇಂದ್ರಿಯ ವಿಶ್ವವಿದ್ಯಾಲಯ ನೇಮಕಾತಿ ಹುದ್ದೆಗಳ ವಿವರಗಳು
ಪ್ರಾಧ್ಯಾಪಕ ಹುದ್ದೆ 21 ಹುದ್ದೆಗಳು
ಸಹಾಯಕ ಪ್ರಾಧ್ಯಾಪಕ ಹುದ್ದೆ 40 ಹುದ್ದೆಗಳು

 

ಕರ್ನಾಟಕ ಕೇಂದ್ರಿಯ ವಿಶ್ವವಿದ್ಯಾಲಯ ನೇಮಕಾತಿ ವಿದ್ಯಾರ್ಹತೆ:
  • ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಸಿಎ/ಐಸಿಡಬ್ಲ್ಯೂಎ, ಬಿಎಡ್, ಪದವಿ, ಡಾಕ್ಟರಲ್ ಪದವಿ, ಎಂಕಾಂ, ಎಂಎಡ್​, ಪಿಜಿಡಿಎಂ, ಎಂಎ, ಕಲೆ/ಮಾನವೀಯತೆ/ವಿಜ್ಞಾನ/ಕಾಮರ್ಸ್‌ನಲ್ಲಿ ಸ್ನಾತಕೋತ್ತರ ಪದವಿ, ಎಂಎಡ್​​, ಎಂಎ ಪೂರ್ಣಗೊಳಿಸಿರಬೇಕು .ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ಪ್ರವಾಸೋದ್ಯಮ/ ವ್ಯಾಪಾರ ಆಡಳಿತದಲ್ಲಿ ಪಿಎಚ್​ಡಿ ಪದವಿಗಳಿಸಿರಬೇಕು.
  • UGC/MoE/DOPT/NCTE/AICTE ಮತ್ತು ಇತರರಿಂದ ಸೂಚಿಸಲ್ಪಟ್ಟಿರುವ ಅಂಶಗಳು ಅನುಸಾರ ಅಭ್ಯರ್ಥಿಗಳು ವಿದ್ಯಾರ್ಹತೆ ಹೊಂದಿರಬೇಕು

 

ಕರ್ನಾಟಕ ಕೇಂದ್ರಿಯ ವಿಶ್ವವಿದ್ಯಾಲಯ ನೇಮಕಾತಿ ವಯೋಮಿತಿ:

ಅಧಿಸೂಚನೆಯಲ್ಲಿ ಯಾವುದೇ ಮಾಹಿತಿ ನೀಡಿಲ್ಲ.

 

ಕರ್ನಾಟಕ ಕೇಂದ್ರಿಯ ವಿಶ್ವವಿದ್ಯಾಲಯ ನೇಮಕಾತಿ ವೇತನಶ್ರೇಣಿ:

ಕೇಂದ್ರೀಯ ವಿಶ್ವವಿದ್ಯಾಲಯ ನಿಯಮ ಅನುಸಾರ 7 ನೇ ವೇತನ ಆಯೋಗದ ಪ್ರಕಾರ, ಯುಜಿಸಿಯ ಪ್ರಕಾರ ವೇತನದ ಪರಿಷ್ಕರಣೆಗೆ ಒಳಪಟ್ಟಿರುತ್ತದೆ

ನ್ಯೂಕ್ಲಿಯರ್ ಪವರ್ ಕಾರ್ಪೋರೇಷನ್ ಇಂಡಿಯಾ ಲಿಮಿಟೆಡ್ ನೇಮಕಾತಿ

ಕರ್ನಾಟಕ ಕೇಂದ್ರಿಯ ವಿಶ್ವವಿದ್ಯಾಲಯ ನೇಮಕಾತಿ ಅರ್ಜಿ ಸಲ್ಲಿಸುವ ವಿಳಾಸ:

ಅರ್ಜಿಯನ್ನು ಆಫ್​ಲೈನ್ ಮತ್ತು ಆನ್​ಲೈನ್​ ಎರಡು ವಿಧಾನದ ಮೂಲಕ ಸಲ್ಲಿಸಬಹುದಾಗಿದೆ.

ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ

ಆನ್‌ಲೈನ್ ಮೋಡ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವಗಳನ್ನು ಅರ್ಜಿ ಜೊತೆ ಲಗತ್ತಿಸಿ.

ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ಸ್ವಯಂ ದೃಢೀಕರಣದೊಂದಿಗೆ ಈ ಕೆಳಗಿನ ವಿಳಾಸಕ್ಕೆ ಸ್ಪೀಡ್​ ಪೋಸ್ಟ್​ ಅಥವಾ ರಿಜಿಸ್ಟರ್​ ಪೋಸ್ಟ್​ ಮೂಲಕ ಕಳುಹಿಸಬೇಕಿದೆ.

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ, ಕಡಗಂಚಿ, ಆಳಂದ ರಸ್ತೆ, ಕಲಬುರಗಿ ಜಿಲ್ಲೆ -585367

 

ಕರ್ನಾಟಕ ಕೇಂದ್ರಿಯ ವಿಶ್ವವಿದ್ಯಾಲಯ ನೇಮಕಾತಿ ಆಯ್ಕೆ ವಿಧಾನ

ಕರ್ನಾಟಕ ಕೇಂದ್ರಿಯ ವಿಶ್ವವಿದ್ಯಾಲಯ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸಲಾಗುತ್ತದೆ.

 

ಇದನ್ನು ಓದಿರಿ:FDA SDA ಹುದ್ದೆಗಳಿಗೆ ಅರ್ಜಿ ಅಹ್ವಾನ

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 30-05-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30-06-2022

 

ಪ್ರಮುಖ ಲಿಂಕುಗಳು
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *