Centre for Development of Advanced Computing (CDAC) Recruitment 2022

Central Government State Government

ಸೆಂಟರ್ ಫಾರ್ ಡೆವಲಪ್‌ಮೆಂಟ್ ಆಫ್ ಅಡ್ವಾನ್ಸ್‌ಡ್ ಕಂಪ್ಯೂಟಿಂಗ್​​ನಲ್ಲಿ (Centre for Development of Advanced Computing)  650 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಬೆಂಗಳೂರು, ಚೆನ್ನೈ, ಹೈದ್ರಾಬಾದ್​, ಕೊಲ್ಕತ್ತಾ ಸೇರಿದಂತೆ ವಿವಿಧ ಕೇಂದ್ರಗಳಲ್ಲಿ ಈ ಉದ್ಯೋಗ ನೇಮಕಾತಿ ನಡೆಯಲಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.




ಸೆಂಟರ್ ಫಾರ್ ಡೆವಲಪ್‌ಮೆಂಟ್ ಆಫ್ ಅಡ್ವಾನ್ಸ್‌ಡ್ ಕಂಪ್ಯೂಟಿಂಗ್ ನೇಮಕಾತಿ ಹುದ್ದೆಗಳ ವಿವರಗಳು
ಪ್ರಾಜೆಕ್ಟ್ ಅಸೋಸಿಯೇಟ್

ಪ್ರಾಜೆಕ್ಟ್ ಇಂಜಿನಿಯರ್

50 ಹುದ್ದೆಗಳು

400 ಹುದ್ದೆಗಳು

ಪ್ರಾಜೆಕ್ಟ್ ಮ್ಯಾನೇಜರ್/ಪ್ರೋಗ್ರಾಂ ಮ್ಯಾನೇಜರ್

ಹಿರಿಯ ಪ್ರಾಜೆಕ್ಟ್ ಇಂಜಿನಿಯರ್/ಮಾಡ್ಯೂಲ್ ಲೀಡ್/ಪ್ರಾಜೆಕ್ಟ್ ಲೀಡ್

50 ಹುದ್ದೆಗಳು

150 ಹುದ್ದೆಗಳು




 

ಸೆಂಟರ್ ಫಾರ್ ಡೆವಲಪ್‌ಮೆಂಟ್ ಆಫ್ ಅಡ್ವಾನ್ಸ್‌ಡ್ ಕಂಪ್ಯೂಟಿಂಗ್ ನೇಮಕಾತಿ ವಿದ್ಯಾರ್ಹತೆ:
  • ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕಂಪ್ಯೂಟರ್ ಅಪ್ಲಿಕೇಶನ್‌ನಲ್ಲಿ ಬಿಇ, ಬಿಟೆ​, ಎಂಇ ಮತ್ತು ಎಂಟೆಕ್​ ಪದವಿಯನ್ನು ಪಡೆದಿರಬೇಕು. ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪಿಎಚ್​ಡಿ ಪೂರ್ಣಗೊಳಿಸಿರಬೇಕು.

 

ಸೆಂಟರ್ ಫಾರ್ ಡೆವಲಪ್‌ಮೆಂಟ್ ಆಫ್ ಅಡ್ವಾನ್ಸ್‌ಡ್ ಕಂಪ್ಯೂಟಿಂಗ್ ನೇಮಕಾತಿ ವಯೋಮಿತಿ:

ಪ್ರಾಜೆಕ್ಟ್ ಅಸೋಸಿಯೇಟ್:- 30 ವರ್ಷ

ಪ್ರಾಜೆಕ್ಟ್ ಇಂಜಿನಿಯರ್:- 35 ವರ್ಷ

ಪ್ರಾಜೆಕ್ಟ್ ಮ್ಯಾನೇಜರ್/ಪ್ರೋಗ್ರಾಂ ಮ್ಯಾನೇಜರ್:- 56 ವರ್ಷ

ಹಿರಿಯ ಪ್ರಾಜೆಕ್ಟ್ ಇಂಜಿನಿಯರ್/ಮಾಡ್ಯೂಲ್ ಲೀಡ್/ಪ್ರಾಜೆಕ್ಟ್ ಲೀಡ್:- 56 ವರ್ಷ

 

ಸೆಂಟರ್ ಫಾರ್ ಡೆವಲಪ್‌ಮೆಂಟ್ ಆಫ್ ಅಡ್ವಾನ್ಸ್‌ಡ್ ಕಂಪ್ಯೂಟಿಂಗ್ ನೇಮಕಾತಿ ವೇತನಶ್ರೇಣಿ:

ಸೆಂಟರ್ ಫಾರ್ ಡೆವಲಪ್‌ಮೆಂಟ್ ಆಫ್ ಅಡ್ವಾನ್ಸ್‌ಡ್ ಕಂಪ್ಯೂಟಿಂಗ್ ನೇಮಕಾತಿ ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ವಾರ್ಷಿಕ Rs.360000-2290000/- ರೂಗಳ ವೇತನವನ್ನು ನಿಗದಿಪಡಿಸಲಾಗಿದೆ.

 

ಸೆಂಟರ್ ಫಾರ್ ಡೆವಲಪ್‌ಮೆಂಟ್ ಆಫ್ ಅಡ್ವಾನ್ಸ್‌ಡ್ ಕಂಪ್ಯೂಟಿಂಗ್ ನೇಮಕಾತಿ ಅರ್ಜಿ ಸಲ್ಲಿಸುವ ವಿಳಾಸ:

ಆನ್​ಲೈನ್​ ಮೂಲಕ

 

ಸೆಂಟರ್ ಫಾರ್ ಡೆವಲಪ್‌ಮೆಂಟ್ ಆಫ್ ಅಡ್ವಾನ್ಸ್‌ಡ್ ಕಂಪ್ಯೂಟಿಂಗ್ ನೇಮಕಾತಿ ಆಯ್ಕೆ ವಿಧಾನ

ಅರ್ಹತೆ, ಅನುಭವ, ಲಿಖಿತ ಪರೀಕ್ಷೆ ಮತ್ತು ಸಂದರ್ಶನ.

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 01-07-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20-07-2022




 

ಪ್ರಮುಖ ಲಿಂಕುಗಳು




ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *