CIVIL PSI KARNATAKA 2021 RECRUITMENT

PSI MODEL PAPERS State Government

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸ್ಥಳೀಯ ಮತ್ತು ಮಿಕ್ಕುಳಿದ ವೃಂಧಗಳ ಪೊಲೀಸ್‌ ಸಬ್‌‌-ಇನ್ಸ್‌ಪೆಕ್ಟರ್ (ಸಿವಿಲ್) (ಪುರುಷ, ಮಹಿಳಾ ಮತ್ತು ಸೇವೆಯಲ್ಲಿರುವವರು) ಒಟ್ಟು 545 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಕುರಿತು ಅಡಿಷನಲ್ ಡೈರೆಕ್ಟರ್ ಜನರಲ್ ಆಫ್ ಪೊಲೀಸ್, ನೇಮಕಾತಿ, ಬೆಂಗಳೂರು ಇವರಿಂದ ನೇಮಕಾತಿ ಜರೂರು ಆದೇಶವು ಹೊರಬಿದ್ದಿದೆ. ಅಧಿಕೃತ ಅಧಿಸೂಚನೆಯು ಇಲಾಖೆಯ ಅಫೀಶಿಯಲ್‌ ವೆಬ್‌ಸೈಟ್‌ನಲ್ಲಿ ಶೀಘ್ರದಲ್ಲೇ ಅಪ್‌ಲೋಡ್‌ ಆಗಲಿದೆ.

CIVIL PSI 2021 RECRUITMENT ಶುಲ್ಕ ವಿವರ:

ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.500.
ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.500.
ಎಸ್‌ಸಿ / ಎಸ್‌ಟಿ / ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ರೂ.250.
ಶುಲ್ಕವನ್ನು ಅಧಿಕೃತ ಬ್ಯಾಂಕ್‌ ಶಾಖೆಗಳ / ಅಂಚೆ ಕಛೇರಿಯ ವೇಳೆ ಪಾವತಿಸಬೇಕು.

CIVIL PSI 2021 RECRUITMENT ವೇತನ ಶ್ರೇಣಿ:

ರೂ.37000-70850 ವರೆಗೆ.

CIVIL PSI 2021 RECRUITMENT ವಿದ್ಯಾರ್ಹತೆ :

ಅರ್ಜಿ ಸಲ್ಲಿಸಲು ಯಾವುದೇ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಪಾಸ್ ಮಾಡಿರಬೇಕು.

 

Contents hide

CIVIL PSI 2021 RECRUITMENT ವಯೋಮಿತಿ ಅರ್ಹತೆ:

ಅರ್ಜಿ ಸಲ್ಲಿಸಲು ಕನಿಷ್ಠ 21 ವರ್ಷ ಆಗಿರಬೇಕು.
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 30 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
ಎಸ್‌ಸಿ / ಎಸ್‌ಟಿ / ಒಬಿಸಿ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 32 ವರ್ಷ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ.

 

CIVIL PSI 2021 RECRUITMENT ಅರ್ಜಿ ಸಲ್ಲಿಕೆ ಹೇಗೆ?

ನಿಗದಿತ ಅರ್ಹತೆಗಳನ್ನು ಪೂರೈಸುವ ಅಭ್ಯರ್ಥಿಗಳು ರಾಜ್ಯ ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್ www.recruitment.ksp.gov.in ಗೆ ಭೇಟಿ ನೀಡಿ.
2021ನೇ ಸಾಲಿನ PSI ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಲಿಂಕ್‌ ಮೇಲೆ ಕ್ಲಿಕ್ ಮಾಡಿ.
ಹೊಸ ಪೇಜ್‌ ಓಪನ್‌ ಆಗುತ್ತದೆ. ಅದರಲ್ಲಿ ‘My Application’ ಎಂಬಲ್ಲಿ ಕ್ಲಿಕ್ ಮಾಡಿ.

ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿ ಅರ್ಜಿ ಪೂರ್ಣಗೊಳಿಸಿ.
ನಂತರ ಅರ್ಜಿ ಶುಲ್ಕ ಪಾವತಿಗೆ ಚಲನ್ ಜೆನೆರೇಟ್ ಆಗುತ್ತದೆ. ಪ್ರಿಂಟ್ ತೆಗೆದುಕೊಳ್ಳಿ.
ಮುಂದಿನ ರೆಫರೆನ್ಸ್‌ಗಾಗಿ ಆನ್‌ಲೈನ್‌ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಇಟ್ಟುಕೊಳ್ಳಿ.

CIVIL PSI 2021 RECRUITMENTಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:22-01-2021 ಬೆಳಿಗ್ಗೆ 10-00 ಗಂಟೆ ವರೆಗೆ.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ:22-02-2021 ಸಂಜೆ 06-00 ಗಂಟೆವರೆಗೆ.
ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ:24-02-2021

CIVIL PSI 2021 RECRUITMENT ಅರ್ಜಿ ಸಲ್ಲಿಸಲು ವೆಬ್‌ಸೈಟ್‌ ವಿಳಾಸ : Click Here

CIVIL PSI 2021 RECRUITMENT official notification: Click Here

Leave a Reply

Your email address will not be published. Required fields are marked *