Cochin Shipyard Limited Recruitment 2022

Central Government State Government Uncategorized

ಕೊಚ್ಚಿನ್​ ಶಿಪ್​ಯಾರ್ಡ್​ ಲಿಮಿಟೆಡ್​ನಲ್ಲಿ (Cochin Shipyard Limited) ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ವೆಲ್ಡರ್ (Welder), ಶೀಟ್ ಮೆಟಲ್ ವರ್ಕರ್ (Sheet Metal Worker) ಸೇರಿದಂತೆ ಒಟ್ಟು 330 ಹುದ್ದೆಗಳ ಭರ್ತಿಗೆ ಮುಂದಾಗಲಾಗಿದೆ. ಐಟಿಐ ಮತ್ತು 10ನೇ ತರಗತಿ ಉತ್ತೀರ್ಣರಾದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಕೊಚ್ಚಿನ್​ ಶಿಪ್​ಯಾರ್ಡ್​ ಲಿಮಿಟೆಡ್ ನೇಮಕಾತಿ ಹುದ್ದೆಗಳ ವಿವರಗಳು
ವೆಲ್ಡರ್

ಫಿಟ್ಟರ್

ಮೆಕ್ಯಾನಿಕ್ ಡೀಸೆಲ್

ಮೆಕ್ಯಾನಿಕ್ ಮೋಟಾರ್ ವೆಹಿಕಲ್

ಪ್ಲಂಬರ್

ವರ್ಣಚಿತ್ರಕಾರ

ಎಲೆಕ್ಟ್ರಿಷಿಯನ್

68 ಹುದ್ದೆಗಳು

21 ಹುದ್ದೆಗಳು

13 ಹುದ್ದೆಗಳು

05 ಹುದ್ದೆಗಳು

40 ಹುದ್ದೆಗಳು

14 ಹುದ್ದೆಗಳು

28 ಹುದ್ದೆಗಳು

ಕ್ರೇನ್ ಆಪರೇಟರ್ (EOT)

ಎಲೆಕ್ಟ್ರಾನಿಕ್ ಮೆಕ್ಯಾನಿಕ್

ಇನ್ಸ್ಟ್ರುಮೆಂಟ್ ಮೆಕ್ಯಾನಿಕ್

ಶಿಪ್ ರೈಟ್ ವುಡ್

ಯಂತ್ರಶಾಸ್ತ್ರಜ್ಞ

ಏರ್ ಕಂಡೀಷನರ್ ತಂತ್ರಜ್ಞ

ಡ್ರಾಫ್ಟ್‌ಮನ್ (ಸಿವಿಲ್)

19 ಹುದ್ದೆಗಳು

23 ಹುದ್ದೆಗಳು

24 ಹುದ್ದೆಗಳು

13 ಹುದ್ದೆಗಳು

02 ಹುದ್ದೆಗಳು

02 ಹುದ್ದೆಗಳು

02 ಹುದ್ದೆಗಳು

 

ಕೊಚ್ಚಿನ್​ ಶಿಪ್​ಯಾರ್ಡ್​ ಲಿಮಿಟೆಡ್ ನೇಮಕಾತಿ ವಿದ್ಯಾರ್ಹತೆ:
  • ಅಧಿಸೂಚನೆ ಅನ್ವಯ ಅಭ್ಯರ್ಥಿಗಳು ಅಂಗೀಕೃತ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ 10ನೇ ತರಗತಿ ಮತ್ತು ಐಟಿಐ ಪದವಿಯನ್ನು ಹೊಂದಿರಬೇಕು.

 

ಕೊಚ್ಚಿನ್​ ಶಿಪ್​ಯಾರ್ಡ್​ ಲಿಮಿಟೆಡ್ ನೇಮಕಾತಿ ವಯೋಮಿತಿ:

ಕೊಚ್ಚಿನ್​ ಶಿಪ್​ಯಾರ್ಡ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ  ನೇಮಕಾತಿ ನಿಯಮಗಳ ಪ್ರಕಾರ ವಯೋಮಿತಿ ನಿಗದಿಪಡಿಸಲಾಗಿದೆ.

 

ಕೊಚ್ಚಿನ್​ ಶಿಪ್​ಯಾರ್ಡ್​ ಲಿಮಿಟೆಡ್ ನೇಮಕಾತಿ ವೇತನಶ್ರೇಣಿ:

ಕೊಚ್ಚಿನ್​ ಶಿಪ್​ಯಾರ್ಡ್​ ಲಿಮಿಟೆಡ್ ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ Rs.23300-24800/- ರೂಗಳ ವೇತನವನ್ನು ನಿಗದಿಪಡಿಸಲಾಗಿದೆ.

 

ಕೊಚ್ಚಿನ್​ ಶಿಪ್​ಯಾರ್ಡ್​ ಲಿಮಿಟೆಡ್ ನೇಮಕಾತಿ ಅರ್ಜಿ ಸಲ್ಲಿಸುವ ವಿಳಾಸ:

ಆನ್‌ಲೈನ್

 

ಕೊಚ್ಚಿನ್​ ಶಿಪ್​ಯಾರ್ಡ್​ ಲಿಮಿಟೆಡ್ ನೇಮಕಾತಿ ಆಯ್ಕೆ ವಿಧಾನ

ಆನ್‌ಲೈನ್ ಪರೀಕ್ಷೆ, ಪ್ರಾಯೋಗಿಕ ಪರೀಕ್ಷೆ

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 30-06-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15-07-2022

 

ಪ್ರಮುಖ ಲಿಂಕುಗಳು
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *