ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವು ಎಸ್‌ಡಿಎ, ಎಫ್‌ಡಿಎ ಸೇರಿದಂತೆ 15 ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ. ಆಸಕ್ತ ಅಭ್ಯರ್ಥಿಗಳು ಹುದ್ದೆಗಳ ವಿವರ, ವಯೋಮಿತಿ, ವಿದ್ಯಾರ್ಹತೆ ಹಾಗೂ ಇತರೆ ಮಾಹಿತಿಗಳನ್ನು ಈ ಕೆಳಗಿನಂತೆ ತಿಳಿದು ಅಪ್ಲಿಕೇಶನ್ ಸಲ್ಲಿಸಬಹುದು.

ವಿದ್ಯಾರ್ಹತೆ:
ಹುದ್ದೆಗಳಿಗೆ ಅನುಗುಣವಾಗಿ ಎಸ್‌ಎಸ್‌ಎಲ್‌ಸಿ / ಪಿಯುಸಿ / ಪದವಿ / ಸ್ನಾತಕೋತ್ತರ ಪದವಿ / ಐಟಿಐ ತೇರ್ಗಡೆ ಆಗಿರಬೇಕು.
ಅರ್ಜಿ ಶುಲ್ಕ ವಿವರ :
- ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ ರೂ.500.
- ಇತರೆ ಅಭ್ಯರ್ಥಿಗಳಿಗೆ ರೂ.800.
- ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ವೇಳೆ ಕನ್ನಡ ಮಾಧ್ಯಮ, ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರಗಳನ್ನು ಸಹ ಅಪ್‌ಲೋಡ್ ಮಾಡಬಹುದು.
ವಯೋಮಿತಿ ಅರ್ಹತೆಗಳು:
ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದಂದು ಕನಿಷ್ಠ ವಯೋಮಿತಿ 18 ವರ್ಷ ಆಗಿರಬೇಕು. ಗರಿಷ್ಠ ವಯೋಮಿತಿ ಸಾಮಾನ್ಯ ಅಭ್ಯರ್ಥಿಗಳಿಗೆ 35 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 38 ವರ್ಷ, ಇತರೆ ಅಭ್ಯರ್ಥಿಗಳಿಗೆ 40 ವರ್ಷ ನಿಗದಿಪಡಿಸಲಾಗಿದೆ. ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ನಿಯಮ ಅನ್ವಯವಾಗಲಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ವೇಳೆ ಕನ್ನಡ ಮಾಧ್ಯಮ, ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರಗಳನ್ನು ಸಹ ಅಪ್‌ಲೋಡ್ ಮಾಡಬಹುದು.
ಆಯ್ಕೆ ವಿಧಾನ:
ನೇಮಕಾತಿಗೆ ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ. ಕನ್ನಡ ಭಾಷೆಗೆ 50 ಅಂಕಗಳು, ಸಾಮಾನ್ಯ ಇಂಗ್ಲಿಷ್‌ಗೆ ಸಂಬಂಧಿಸಿದಂತೆ 50 ಅಂಕಗಳು, ಸಾಮಾನ್ಯ ಜ್ಞಾನ ಕುರಿತು 25 ಅಂಕಗಳು, ಸಹಕಾರ ವಿಷಯಗಳಿಗೆ 50 ಅಂಕಗಳು, ಭಾರತ ಸಂವಿಧಾನ ಕುರಿತು 25 ಅಂಕಗಳು, ಸಂಸ್ಥೆಯ ಕಾರ್ಯಕ್ಷೇತ್ರ / ಉದ್ದೇಶ / ಕಾರ್ಯಚಟುವಟಿಕೆಗಳ ಕುರಿತು 25 ಅಂಕಗಳಿಗೆ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಒಟ್ಟು 200 ಅಂಕಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ.
ವೇತನ ವಿವರ:
15000 to 97000 /Month
ಅಭ್ಯರ್ಥಿಗಳು ಒಂದು ಹುದ್ದೆಗೆ ಒಂದೇ ಅರ್ಜಿ ಸಲ್ಲಿಸತಕ್ಕದ್ದು. ಒಂದಕ್ಕಿಂತ ಹೆಚ್ಚು ಹುದ್ದೆಗಳಿಗೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಬಯಸಿದ್ದಲ್ಲಿ ಪ್ರತ್ಯೇಕವಾಗಿ ಶುಲ್ಕ ಮತ್ತು ಅರ್ಜಿಯನ್ನು ಸಲ್ಲಿಸಬೇಕು.
ಆಯ್ಕೆ ವಿಧಾನ ಹೇಗಿರುತ್ತದೆ?
ನೇಮಕಾತಿಗೆ ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ. ಕನ್ನಡ ಭಾಷೆಗೆ 50 ಅಂಕಗಳು, ಸಾಮಾನ್ಯ ಇಂಗ್ಲಿಷ್‌ಗೆ ಸಂಬಂಧಿಸಿದಂತೆ 50 ಅಂಕಗಳು, ಸಾಮಾನ್ಯ ಜ್ಞಾನ ಕುರಿತು 25 ಅಂಕಗಳು, ಸಹಕಾರ ವಿಷಯಗಳಿಗೆ 50 ಅಂಕಗಳು, ಭಾರತ ಸಂವಿಧಾನ ಕುರಿತು 25 ಅಂಕಗಳು, ಸಂಸ್ಥೆಯ ಕಾರ್ಯಕ್ಷೇತ್ರ / ಉದ್ದೇಶ / ಕಾರ್ಯಚಟುವಟಿಕೆಗಳ ಕುರಿತು 25 ಅಂಕಗಳಿಗೆ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಒಟ್ಟು 200 ಅಂಕಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ.ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ: ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: | 28-04-2021 |
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: | 28-05-2021 |
ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ: ಪ್ರಮುಖ ಲಿಂಕ್ ಗಳು
ಅಧಿಕೃತ ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |