Davanagere Anganwadi Worker Recruitment 2022

State Government

ದಾವಣಗೆರೆ (Davanager) ಜಿಲ್ಲೆಯಲ್ಲಿ ಖಾಲಿ ಇರುವ 84 ಅಂಗನವಾಡಿ ಕಾರ್ಯಕರ್ತರ (Anganwadi Worker) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯ ಹುದ್ದೆಗಳ ನೇಮಕಾತಿಗೆ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮುಂದಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಅಂಗನವಾಡಿ ಕಾರ್ಯಕರ್ತರ ನೇಮಕಾತಿ ಹುದ್ದೆಗಳ ವಿವರಗಳು
ಅಂಗನವಾಡಿ ಕಾರ್ಯಕರ್ತರು 12 ಹುದ್ದೆಗಳು
ಅಂಗನವಾಡಿ ಸಹಾಯಕರು 72 ಹುದ್ದೆಗಳು

 

ಅಂಗನವಾಡಿ ಕಾರ್ಯಕರ್ತರ ನೇಮಕಾತಿ ವಿದ್ಯಾರ್ಹತೆ:
  • ಅಂಗನವಾಡಿ ಕಾರ್ಯಕರ್ತರು:- ಎಸ್​ಎಸ್​ಎಲ್​ಸಿ
  • ಅಂಗನವಾಡಿ ಸಹಾಯಕರು:- ನಾಲ್ಕು- 9ನೇ ತರಗತಿ ಪಾಸ್​​

 

ಅಂಗನವಾಡಿ ಕಾರ್ಯಕರ್ತರ ನೇಮಕಾತಿ ವಯೋಮಿತಿ:

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ದಾವಣಗೆರೆ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.

 

ಅಂಗನವಾಡಿ ಕಾರ್ಯಕರ್ತರ ನೇಮಕಾತಿ ವೇತನಶ್ರೇಣಿ:

ಅಂಗನವಾಡಿ ಕಾರ್ಯಕರ್ತರ ನೇಮಕಾತಿ ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ Rs.5000 ದಿಂದ 10000/- ರೂಗಳ ವೇತನವನ್ನು ನಿಗದಿಪಡಿಸಲಾಗಿದೆ.

 

ಅಂಗನವಾಡಿ ಕಾರ್ಯಕರ್ತರ ನೇಮಕಾತಿ ಅರ್ಜಿ ಸಲ್ಲಿಸುವ ವಿಳಾಸ:

ಆನ್‌ಲೈನ್‌

ಅರ್ಜಿ ಶುಲ್ಕವಿಲ್ಲ

 

ಅಂಗನವಾಡಿ ಕಾರ್ಯಕರ್ತರ ನೇಮಕಾತಿ ಆಯ್ಕೆ ವಿಧಾನ

ಮೆರಿಟ್ ಪಟ್ಟಿ ಮತ್ತು ಸಂದರ್ಶನ

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 29-06-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 29-07-2022

 

ಪ್ರಮುಖ ಲಿಂಕುಗಳು
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *