Employees Provident Fund Organisation (EPFO) Recruitment 2022

Central Government

ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯಲ್ಲಿ (Employees Provident Fund Organisation) 57 ಹುದ್ದೆಗಳ ಅಧಿಸೂಚನೆಗೆ ಪ್ರಕಟಣೆ ಹೊರಡಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ ನೇಮಕಾತಿ ಹುದ್ದೆಗಳ ವಿವರಗಳು
ಮುಖ್ಯ ಇಂಜಿನಿಯರ್

ಕಾರ್ಯನಿರ್ವಾಹಕ ಇಂಜಿನಿಯರ್ (ಎಲೆಕ್ಟ್ರಿಕಲ್)

ಕಾರ್ಯನಿರ್ವಾಹಕ ಇಂಜಿನಿಯರ್ (ಸಿವಿಲ್)

ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (ಸಿವಿಲ್)

01 ಹುದ್ದೆಗಳು

01 ಹುದ್ದೆಗಳು

01 ಹುದ್ದೆಗಳು

18 ಹುದ್ದೆಗಳು

ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (ಎಲೆಕ್ಟ್ರಿಕಲ್)

ಜೂನಿಯರ್ ಇಂಜಿನಿಯರ್ (ಸಿವಿಲ್)

ಜೂನಿಯರ್ ಇಂಜಿನಿಯರ್ (ಎಲೆಕ್ಟ್ರಿಕಲ್)

03 ಹುದ್ದೆಗಳು

32 ಹುದ್ದೆಗಳು

01 ಹುದ್ದೆಗಳು

 

ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ ನೇಮಕಾತಿ ವಿದ್ಯಾರ್ಹತೆ:
  • ಮುಖ್ಯ ಎಂಜಿನಿಯರ್: ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಪದವಿ
  • ಕಾರ್ಯನಿರ್ವಾಹಕ ಇಂಜಿನಿಯರ್ (ಎಲೆಕ್ಟ್ರಿಕಲ್/ಸಿವಿಲ್): ಸಿವಿಲ್/ಎಲೆಕ್ಟ್ರಿಕಲ್ ಇಂಜಿನಿಯರಿಂಗ್‌ನಲ್ಲಿ ಪದವಿ
  • ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (ಎಲೆಕ್ಟ್ರಿಕಲ್/ಸಿವಿಲ್): ಇಪಿಎಫ್‌ಒ ನೇಮಕಾತಿ ನಿಯಮಗಳ ಪ್ರಕಾರ
  • ಜೂನಿಯರ್ ಇಂಜಿನಿಯರ್ (ಎಲೆಕ್ಟ್ರಿಕಲ್/ಸಿವಿಲ್): ಎಲೆಕ್ಟ್ರಿಕಲ್/ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ

 

ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ ನೇಮಕಾತಿ ವಯೋಮಿತಿ:

ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 56 ವರ್ಷಗಳು ಮೀರಿರಬಾರದು.

 

ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ ನೇಮಕಾತಿ ವೇತನಶ್ರೇಣಿ:

ಮುಖ್ಯ ಇಂಜಿನಿಯರ್:- ಲೆವೆಲ್​ 11 ಮ್ಯಾಟ್ರಿಕ್ಸ್ ಅನ್ವಯ

ಕಾರ್ಯನಿರ್ವಾಹಕ ಇಂಜಿನಿಯರ್ (ಎಲೆಕ್ಟ್ರಿಕಲ್):- 15600-39100 ರೂ

ಕಾರ್ಯನಿರ್ವಾಹಕ ಇಂಜಿನಿಯರ್ (ಸಿವಿಲ್):- 15600-39100 ರೂ

ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (ಸಿವಿಲ್):- 15600-39100 ರೂ

ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (ಎಲೆಕ್ಟ್ರಿಕಲ್):- 15600-39100 ರೂ

ಜೂನಿಯರ್ ಇಂಜಿನಿಯರ್ (ಸಿವಿಲ್):- 9300-34800 ರೂ

ಜೂನಿಯರ್ ಇಂಜಿನಿಯರ್ (ಎಲೆಕ್ಟ್ರಿಕಲ್):- 9300-34800 ರೂ

 

ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ ನೇಮಕಾತಿ ಅರ್ಜಿ ಸಲ್ಲಿಸುವ ವಿಳಾಸ:

ಅರ್ಜಿಜೊತೆಗೆ  ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವಗಳನ್ನು ಅರ್ಜಿ ಜೊತೆ ಲಗತ್ತಿಸಿ ಈ ​ ವಿಳಾಸಕ್ಕೆ ಕಳುಹಿಸಬೇಕು.

ಮೋಹಿತ್ ಕುಮಾರ್ ಶೇಖರ್, ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರು (HRM), ಭವಿಷ್ಯ ನಿಧಿ ಭವನ, 14 ಭಿಕೈಜಿಕರ್ನಾ ಪ್ಲೇಸ್, ನವದೆಹಲಿ – 110066

 

ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ ನೇಮಕಾತಿ ಆಯ್ಕೆ ವಿಧಾನ

ಲಿಖಿತ ಪರೀಕ್ಷೆ ಮತ್ತು ಸಂದರ್ಶನ

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 30-05-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 14-07-2022

 

ಪ್ರಮುಖ ಲಿಂಕುಗಳು
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *