IISc Recruitment 2020

State Government

 

Contents hide

ಭಾರತೀಯ ವಿಜ್ಞಾನ ಸಂಸ್ಥೆ, ಬೆಂಗಳೂರು ಇಲ್ಲಿ 85 ಆಡಳಿತ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಬಹುದು

ಭಾರತೀಯ ವಿಜ್ಞಾನ ಸಂಸ್ಥೆ ವಿದ್ಯಾರ್ಹತೆ: ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.

ಭಾರತೀಯ ವಿಜ್ಞಾನ ಸಂಸ್ಥೆ ವಯೋಮಿತಿ: ನವೆಂಬರ್ 7,2020ರ ಅನ್ವಯ ಗರಿಷ್ಟ 26 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಪ.ಜಾ/ಪ.ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ. 

ಭಾರತೀಯ ವಿಜ್ಞಾನ ಸಂಸ್ಥೆ ವೇತನ: ಆಡಳಿತ ಸಹಾಯಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,700/-ರೂ ವೇತನವನ್ನು ನೀಡಲಾಗುವುದು. 

ಭಾರತೀಯ ವಿಜ್ಞಾನ ಸಂಸ್ಥೆ ಆಯ್ಕೆ ಪ್ರಕ್ರಿಯೆ: ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆ, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. 

ಭಾರತೀಯ ವಿಜ್ಞಾನ ಸಂಸ್ಥೆ ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಪ.ಜಾ/ಪ,ಪಂಗಡ/ಅಂಗವಿಕಲ/ಮಾಜಿ ಸೈನಿಕ ಮತ್ತು ಮಹಿಳಾ ಅಭ್ಯರ್ಥಿಗಳು 400/-ರೂ ಮತ್ತು ಸಾಮಾನ್ಯ/ಓಬಿಸಿ ಅಭ್ಯರ್ಥಿಗಳು 800/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. 

ಭಾರತೀಯ ವಿಜ್ಞಾನ ಸಂಸ್ಥೆ ಅರ್ಜಿ ಸಲ್ಲಿಕೆ: ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://www.iisc.ac.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ನವೆಂಬರ್ 7,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಧಿಕೃತ ವೆಬ್‌ಸೈಟ್

ಅಧಿಕೃತ ನೋಟಿಫಿಕೇಶನ್

Leave a Reply

Your email address will not be published. Required fields are marked *