Indian Rare Earths Limited (IREL) Recruitment 2022

Central Government

ಇಂಡಿಯನ್ ರೇರ್ ಅರ್ಥ್ಸ್ ಲಿಮಿಟೆಡ್ (Indian Rare Earths Limited) ನಲ್ಲಿ 92 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ವಿವಿಧ ಟ್ರೈನಿ (Trainee) ಹುದ್ದೆಗೆ ನೇಮಕಾತಿಗೆ ಸಂಸ್ಥೆ ಮುಂದಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಂಡಿಯನ್ ರೇರ್ ಅರ್ಥ್ಸ್ ಲಿಮಿಟೆಡ್ ನೇಮಕಾತಿ ಹುದ್ದೆಗಳ ವಿವರಗಳು
ಗ್ರಾಜುಯೇಟ್ ಟ್ರೈನಿ (ಹಣಕಾಸು)

ಗ್ರಾಜುಯೇಟ್ ಟ್ರೈನಿ (HR)

ಡಿಪ್ಲೊಮಾ ಟ್ರೈನಿ (ತಾಂತ್ರಿಕ)

ಕಿರಿಯ ಮೇಲ್ವಿಚಾರಕ (ರಾಜಭಾಷಾ)

7 ಹುದ್ದೆಗಳು

5 ಹುದ್ದೆಗಳು

19 ಹುದ್ದೆಗಳು

3 ಹುದ್ದೆಗಳು

ವೈಯಕ್ತಿಕ ಕಾರ್ಯದರ್ಶಿ

ಟ್ರೇಡ್ಸ್‌ಮ್ಯಾನ್ ಟ್ರೈನಿ (ITI)

ಫಿಟ್ಟರ್/ಎಲೆಕ್ಟ್ರಿಷಿಯನ್

2 ಹುದ್ದೆಗಳು

28 ಹುದ್ದೆಗಳು

28 ಹುದ್ದೆಗಳು

 

ಇಂಡಿಯನ್ ರೇರ್ ಅರ್ಥ್ಸ್ ಲಿಮಿಟೆಡ್ ನೇಮಕಾತಿ ವಿದ್ಯಾರ್ಹತೆ:
  • ಸಿಎ, ಸಿಎಂಎ, ಪದವಿ, ಡಿಪ್ಲೊಮಾ, ಸ್ನಾತಕೋತ್ತರ ಪದವಿ, 10ನೇ ತರಗತಿ, ಐಟಿಐ ಹುದ್ದೆಗಳಿಗನುಸಾರವಾಗಿ ವಿಧ್ಯಾರ್ಹತೆ ನಿಗದಿಪಡಿಸಲಾಗಿದೆ.
ಇಂಡಿಯನ್ ರೇರ್ ಅರ್ಥ್ಸ್ ಲಿಮಿಟೆಡ್ ನೇಮಕಾತಿ ವಯೋಮಿತಿ:

ಇಂಡಿಯನ್ ರೇರ್ ಅರ್ಥ್ಸ್ ಲಿಮಿಟೆಡ್ (Indian Rare Earths Limited) ನ ನಿಯಮಾನುಸಾರ ವಯೋಮಿತಿ ನೀಡಲಾಗಿದೆ.

ಇಂಡಿಯನ್ ರೇರ್ ಅರ್ಥ್ಸ್ ಲಿಮಿಟೆಡ್ ನೇಮಕಾತಿ ವೇತನಶ್ರೇಣಿ:

ವಿವಿಧ ಹುದ್ದೆಗಳಿಗನುಸಾರವಾಗಿ ವೇತನವನ್ನು 25000-88000 ದ ವರೆಗೆ ನಿಗದಿಪಡಿಸಲಾಗಿದೆ.

ಇಂಡಿಯನ್ ರೇರ್ ಅರ್ಥ್ಸ್ ಲಿಮಿಟೆಡ್ ನೇಮಕಾತಿ ಅರ್ಜಿ ಸಲ್ಲಿಸುವ ವಿಳಾಸ:

ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸುವಿಕೆಗೆ ಅವಕಾಶ ಕಲ್ಪಿಸಲಾಗಿದೆ.

ಇಂಡಿಯನ್ ರೇರ್ ಅರ್ಥ್ಸ್ ಲಿಮಿಟೆಡ್ ನೇಮಕಾತಿ ಆಯ್ಕೆ ವಿಧಾನ

ಕೌಶಲ್ಯ ಪರೀಕ್ಷೆ, ವ್ಯಾಪಾರ ಪರೀಕ್ಷೆ, ಕಂಪ್ಯೂಟರ್ ಪ್ರಾವೀಣ್ಯತೆ ಪರೀಕ್ಷೆ, ಸೈಕೋಮೆಟ್ರಿಕ್ ಪರೀಕ್ಷೆ, ಲಿಖಿತ ಪರೀಕ್ಷೆ ಮತ್ತು ಸಂದರ್ಶನ

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 17-06-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 07-07-2022

 

ಪ್ರಮುಖ ಲಿಂಕುಗಳು
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *