Institute for Social & Economic Change (ISEC) Recruitment 2022

Central Government Uncategorized

ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಸಂಸ್ಥೆ (Institute for Social & Economic Change) ವಿವಿಧ ಅಸೋಸಿಯೇಟ್ ಪ್ರೋಫೆಸರ್ ಮತ್ತು ಪ್ರೋಫೆಸರ್ ಹುದ್ದೆಗಳ ನೇಮಕಾತಿಗೆ ಮುಂದಾಗಿದೆ. ಕೃಷಿ ಅರ್ಥಶಾಸ್ತ್ರ ಅಥವಾ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಮಾಡಿದವರಿಗೆ ಇದೊಂದು ಉತ್ತಮ ಅವಕಾಶವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಸಂಸ್ಥೆ ನೇಮಕಾತಿ ಹುದ್ದೆಗಳ ವಿವರಗಳು
ಅಸೋಸಿಯೇಟ್ ಪ್ರೋಫೆಸರ್ ಹುದ್ದೆಗಳ ಸಂಖ್ಯೆ ನಿರ್ದಿಷ್ಟಪಡಿಸಿಲ್ಲ
ಪ್ರಾಧ್ಯಾಪಕರು ಹುದ್ದೆಗಳ ಸಂಖ್ಯೆ ನಿರ್ದಿಷ್ಟಪಡಿಸಿಲ್ಲ

 

ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಸಂಸ್ಥೆ ನೇಮಕಾತಿ ವಿದ್ಯಾರ್ಹತೆ:
  • ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಕನಿಷ್ಠ 55% ಅಂಕಗಳೊಂದಿಗೆ ಕೃಷಿ ಅರ್ಥಶಾಸ್ತ್ರ ಅಥವಾ ಅರ್ಥ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಪಿಎಚ್​ಡಿ ಪೂರ್ಣಗೊಳಿಸಿರಬೇಕು.

 

ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಸಂಸ್ಥೆ ನೇಮಕಾತಿ ವಯೋಮಿತಿ:

ನೇಮಕಾತಿ ಮಾನದಂಡಗಳ ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕು.

 

ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಸಂಸ್ಥೆ ನೇಮಕಾತಿ ವೇತನಶ್ರೇಣಿ:

ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಸಂಸ್ಥೆ ನೇಮಕಾತಿ ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ Rs.131400-144200/- ರೂಗಳ ವೇತನವನ್ನು ನಿಗದಿಪಡಿಸಲಾಗಿದೆ.

 

ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಸಂಸ್ಥೆ ನೇಮಕಾತಿ ಅರ್ಜಿ ಸಲ್ಲಿಸುವ ವಿಳಾಸ:

ಇಮೇಲ್​ ಹಾಗೂ ಆಫ್​ಲೈನ್​​ ಮೂಲಕ

ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಸಂಸ್ಥೆ ನೇಮಕಾತಿ ಆಯ್ಕೆ ವಿಧಾನ

ದಾಖಲೆಗಳ ಪರಿಶೀಲನೆ, ಶೈಕ್ಷಣಿಕ ಕಾರ್ಯಕ್ಷಮತೆ ಮತ್ತು ಸಂದರ್ಶನ.

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 05-06-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 04-07-2022

 

ಪ್ರಮುಖ ಲಿಂಕುಗಳು
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *