Institute of Banking Personnel Selection (IBPS) Clerk Recruitment 2022

Central Government Uncategorized

ಬ್ಯಾಂಕಿಂಗ್​ ನೇಮಕಾತಿಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸುವ ಸಂಬಂಧ ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (Institute of Banking Personnel Selection- IBPS Clerk 2022 Recruitment) ಪ್ರಸಕ್ತ ಸಾಲಿನ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಬರೋಬ್ಬರಿ 6035 ಕ್ಲರ್ಕ್​ ಹುದ್ದೆಗಳ ಭರ್ತಿಗೆ ಮುಂದಾಗಲಾಗಿದ್ದು, ಈ ಸಂಬಂಧ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ಕ್ಲರ್ಕ್ ನೇಮಕಾತಿ ಹುದ್ದೆಗಳ ವಿವರಗಳು
ಬ್ಯಾಂಕ್ ಆಫ್ ಇಂಡಿಯಾ

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ

ಪಂಜಾಬ್ ಮತ್ತು ಸಿಂಧ್ ಬ್ಯಾಂಕ್

438 ಹುದ್ದೆಗಳು

2000 ಹುದ್ದೆಗಳು

463 ಹುದ್ದೆಗಳು

ಪಂಜಾಬ್ ನ್ಯಾಷನಲ್ ಬ್ಯಾಂಕ್

ಯುಕೋ ಬ್ಯಾಂಕ್​

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ

1010 ಹುದ್ದೆಗಳು

364 ಹುದ್ದೆಗಳು

1260 ಹುದ್ದೆಗಳು

 

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ಕ್ಲರ್ಕ್ ನೇಮಕಾತಿ ವಿದ್ಯಾರ್ಹತೆ:
  • ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ, ಪದವಿ ಪೂರ್ಣಗೊಳಿಸಿರಬೇಕು.

 

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ಕ್ಲರ್ಕ್ ನೇಮಕಾತಿ ವಯೋಮಿತಿ:

ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು  ಕನಿಷ್ಠ 20 ವರ್ಷಗಳು ಮತ್ತು ಗರಿಷ್ಠ 28 ವರ್ಷಗಳನ್ನು ಹೊಂದಿರಬೇಕು.

 

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ಕ್ಲರ್ಕ್ ನೇಮಕಾತಿ ವೇತನಶ್ರೇಣಿ:

ನೇಮಕಾತಿ ಅಧಿಸೂಚನೆಯ ಪ್ರಕಾರ ವೇತನವನ್ನು ನಿಗದಿಪಡಿಸಲಾಗಿದೆ.

 

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ಕ್ಲರ್ಕ್ ನೇಮಕಾತಿ ಅರ್ಜಿ ಸಲ್ಲಿಸುವ ವಿಳಾಸ:

ಆನ್‌ಲೈನ್

 

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ಕ್ಲರ್ಕ್ ನೇಮಕಾತಿ ಆಯ್ಕೆ ವಿಧಾನ

ಪೂರ್ವಭಾವಿ ಪರೀಕ್ಷೆ, ಆನ್‌ಲೈನ್ ಮುಖ್ಯ ಪರೀಕ್ಷೆ.

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 01-07-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 21-07-2022

 

ಪ್ರಮುಖ ಲಿಂಕುಗಳು
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *