ISRO Recruitment 2021: ನಿರ್ದೇಶಕ ಹುದ್ದೆಗೆ ಅರ್ಜಿ ಅಹ್ವಾನ

State Government

ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋದಲ್ಲಿ ನಿರ್ದೇಶಕ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.ಆಸಕ್ತರು ಏಪ್ರಿಲ್ 23,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ :

ಪೋಸ್ಟ್ ಗ್ರಾಜುಯೇಶನ್ ಅಥವಾ ಇಂಜಿನಿಯರಿಂಗ್ ವಿದ್ಯಾರ್ಹತೆ ಜೊತೆಗೆ ವೃತ್ತಿಯಲ್ಲಿ ಅನುಭವ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಗರಿಷ್ಟ 56 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ: ಅರ್ಜಿದಾರರ ಕಿರುಪಟ್ಟಿಯನ್ನು ಮಾಡಿ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ: ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಏಪ್ರಿಲ್ 23,2021ರೊಳಗೆ ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ: Officer On Special Duty, Section-VIII, Department of space, Govenment of india, Antariksh bhavan, New BEL road, Bangalore-560 094.


ಅಧಿಕೃತ ವೆಬ್ಸೈಟ್ ಗೆ ಭೇಟಿ ಕೊಡಲು ಇಲ್ಲಿ ಕ್ಲಿಕ್ ಮಾಡಿ


1 thought on “ISRO Recruitment 2021: ನಿರ್ದೇಶಕ ಹುದ್ದೆಗೆ ಅರ್ಜಿ ಅಹ್ವಾನ

Leave a Reply

Your email address will not be published. Required fields are marked *