Karnataka High Court Recruitment 2020: State Government October 19, 2020October 19, 2020Bharath KumarLeave a Comment on Karnataka High Court Recruitment 2020: Contents hide 1 ಕರ್ನಾಟಕ ಉಚ್ಚ ನ್ಯಾಯಾಲಯ 33 ಲಾ ಕ್ಲರ್ಕ್ ಕಂ ರಿಸರ್ಚ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. 2 ಆಸಕ್ತರು ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಓದಿಕೊಂಡು ಅರ್ಜಿ ಸಲ್ಲಿಸಬಹುದು. 3 ಕರ್ನಾಟಕ ಉಚ್ಚ ನ್ಯಾಯಾಲಯ ವಿದ್ಯಾರ್ಹತೆ: ಕಾನೂನು ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್ /ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು. 4 ಕರ್ನಾಟಕ ಉಚ್ಚ ನ್ಯಾಯಾಲಯ ವಯೋಮಿತಿ: ನವೆಂಬರ್ 17,2020ರ ಅನ್ವಯ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 5 ಕರ್ನಾಟಕ ಉಚ್ಚ ನ್ಯಾಯಾಲಯ ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ದಾಖಲೆಗಳ ಪರಿಶೀಲನೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. 6 ಕರ್ನಾಟಕ ಉಚ್ಚ ನ್ಯಾಯಾಲಯ ಅರ್ಜಿ ಶುಲ್ಕ: ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ. 7 ಕರ್ನಾಟಕ ಉಚ್ಚ ನ್ಯಾಯಾಲಯ ಅರ್ಜಿಸಲ್ಲಿಕೆಗೆ ಕೊನೆ ದಿನ : ನವೆಂಬರ್ 17,2020 ಕರ್ನಾಟಕ ಉಚ್ಚ ನ್ಯಾಯಾಲಯ 33 ಲಾ ಕ್ಲರ್ಕ್ ಕಂ ರಿಸರ್ಚ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಓದಿಕೊಂಡು ಅರ್ಜಿ ಸಲ್ಲಿಸಬಹುದು. ಕರ್ನಾಟಕ ಉಚ್ಚ ನ್ಯಾಯಾಲಯ ವಿದ್ಯಾರ್ಹತೆ: ಕಾನೂನು ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್ /ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು. ಕರ್ನಾಟಕ ಉಚ್ಚ ನ್ಯಾಯಾಲಯ ವಯೋಮಿತಿ: ನವೆಂಬರ್ 17,2020ರ ಅನ್ವಯ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಕರ್ನಾಟಕ ಉಚ್ಚ ನ್ಯಾಯಾಲಯ ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ದಾಖಲೆಗಳ ಪರಿಶೀಲನೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಕರ್ನಾಟಕ ಉಚ್ಚ ನ್ಯಾಯಾಲಯ ಅರ್ಜಿ ಶುಲ್ಕ: ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ. ಕರ್ನಾಟಕ ಉಚ್ಚ ನ್ಯಾಯಾಲಯ ಅರ್ಜಿಸಲ್ಲಿಕೆಗೆ ಕೊನೆ ದಿನ : ನವೆಂಬರ್ 17,2020 ಅಧಿಕೃತ ವೆಬ್‌ಸೈಟ್ ಅಧಿಕೃತ ನೋಟಿಫಿಕೇಶನ್ Post Views: 933