Karnataka State Seeds Corporation Limited – KEA Recruitment 2022

State Government

ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತದಲ್ಲಿರುವ (Karnataka State Seeds Corporation Limited)  ಖಾಲಿ ಇರುವ 32 ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆಗೆ  ಹೊರಡಿಸಲಾಗಿದೆ. ಅಸಿಸ್ಟೆಂಟ್ ಮ್ಯಾನೇಜರ್, ಜೂನಿಯರ್ ಅಸಿಸ್ಟೆಂಟ್ ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.




ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತ ನೇಮಕಾತಿ ಹುದ್ದೆಗಳ ವಿವರಗಳು
ಸಹಾಯಕ ವ್ಯವಸ್ಥಾಪಕರು (ಕಾರ್ಯಾಚರಣೆ)

ಹಿರಿಯ ಸಹಾಯಕರು

19 ಹುದ್ದೆಗಳು

1 ಹುದ್ದೆಗಳು

ಕಿರಿಯ ಸಹಾಯಕರು

ಬೀಜ ಸಹಾಯಕರು

9 ಹುದ್ದೆಗಳು

6 ಹುದ್ದೆಗಳು




 

ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತ ನೇಮಕಾತಿ ವಿದ್ಯಾರ್ಹತೆ:
  • ಸಹಾಯಕ ವ್ಯವಸ್ಥಾಪಕರು (ಕಾರ್ಯಾಚರಣೆ):- ಬಿಎಸ್ಸಿ(ಅಗ್ರಿಕಲ್ಚರ್)
  • ಹಿರಿಯ ಸಹಾಯಕರು :- ಬಿಕಾಂ, ಬಿಬಿಎಂ, ಟ್ಯಾಲಿ ಸರ್ಟಿಫಿಕೇಟ್​​
  • ಕಿರಿಯ ಸಹಾಯಕರು:- ಬಿಕಾಂ, ಬಿಬಿಎಂ, ಟ್ಯಾಲಿ ಸರ್ಟಿಫಿಕೇಟ್​​
  • ಬೀಜ ಸಹಾಯಕರು:- ಡಿಪ್ಲೊಮಾ(ಅಗ್ರಿಕಲ್ಚರ್)

 

ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತ ನೇಮಕಾತಿ ವಯೋಮಿತಿ:
  • ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 20-ಜುಲೈ-2022 ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.
ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತ ನೇಮಕಾತಿ ವೇತನಶ್ರೇಣಿ:
  • ಸಹಾಯಕ ವ್ಯವಸ್ಥಾಪಕರು (ಕಾರ್ಯಾಚರಣೆ):- 40900-78200 ರೂ ಮಾಸಿಕ
  • ಹಿರಿಯ ಸಹಾಯಕರು :- 27650-52650 ರೂ ಮಾಸಿಕ
  • ಕಿರಿಯ ಸಹಾಯಕರು:- 21400-42000 ರೂ ಮಾಸಿಕ
  • ಬೀಜ ಸಹಾಯಕರು:- 21400-42000 ರೂ ಮಾಸಿಕ

 

ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತ ನೇಮಕಾತಿ ಅರ್ಜಿ ಸಲ್ಲಿಸುವ ವಿಳಾಸ:

ಆನ್‌ಲೈನ್.




 

ರಾಜ್ಯ ಬೀಜ ನಿಗಮ ನಿಯಮಿತ ನೇಮಕಾತಿ ಆಯ್ಕೆ ವಿಧಾನ

ಮೆರಿಟ್ ಪಟ್ಟಿ, ಲಿಖಿತ ಪರೀಕ್ಷೆ ಮತ್ತು ಸಂದರ್ಶನ.

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 22-06-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ

ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ

20-07-2022

25-07-2022




 

ಪ್ರಮುಖ ಲಿಂಕುಗಳು




ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ

 

Leave a Reply

Your email address will not be published. Required fields are marked *