Nuclear Power Corporation(NPCIL) Recruitment 2022.

Central Government





ನ್ಯೂಕ್ಲಿಯರ್ ಪವರ್ ಕಾರ್ಪೋರೇಷನ್ ಇಂಡಿಯಾ ಲಿಮಿಟೆಡ್, ಎನ್‌ಪಿಸಿಐಎಲ್‌ ಉದ್ಯೋಗ ಪ್ರಕಟಣೆಯೊಂದನ್ನು ಬಿಡುಗಡೆ ಮಾಡಿದೆ. ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ. ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

 

ನ್ಯೂಕ್ಲಿಯರ್ ಪವರ್ ಕಾರ್ಪೋರೇಷನ್ ಇಂಡಿಯಾ ಲಿಮಿಟೆಡ್ ನೇಮಕಾತಿ ಹುದ್ದೆಗಳ ವಿವರಗಳು
ಟ್ರೇಡ್ ಅಪ್ರೆಂಟಿಸ್ 177 ಹುದ್ದೆಗಳು




 

ನ್ಯೂಕ್ಲಿಯರ್ ಪವರ್ ಕಾರ್ಪೋರೇಷನ್ ಇಂಡಿಯಾ ಲಿಮಿಟೆಡ್ ನೇಮಕಾತಿ ವಿದ್ಯಾರ್ಹತೆ:
  • ಇಲೆಕ್ಟ್ರೀಷಿಯನ್: 47
    ಫಿಟ್ಟರ್ : 47
    ಇನ್‌ಸ್ಟ್ರುಮೆಂಟ್ ಮೆಕ್ಯಾನಿಕ್: 18
    ಇಲೆಕ್ಟ್ರಾನಿಕ್ ಮೆಕ್ಯಾನಿಕ್: 18
    ಪಿಎಸ್‌ಎಎ/ COPA: 10
    ವೆಲ್ಡರ್: 10
    ಟರ್ನರ್ : 10
    ಮಷಿನಿಸ್ಟ್‌: 08
    ರೆಫ್ರಿಜೆರೇಷನ್ ಮತ್ತು ಏರ್‌ಕಂಡೀಷನಿಂಗ್ ಮೆಕ್ಯಾನಿಕ್: 09
  • ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಐಟಿಐ ವಿದ್ಯಾರ್ಹತೆಯನ್ನು ಆಯಾ ಟ್ರೇಡ್‌ನಲ್ಲಿ ಪಡೆದಿರಬೇಕು, ಎನ್‌ಸಿವಿಟಿ ಅಥವಾ ಎಸ್‌ಸಿವಿಟಿ ಪ್ರಮಾಣ ಪತ್ರಗಳನ್ನು ಪಡೆದಿರಬೇಕು.

 

ನ್ಯೂಕ್ಲಿಯರ್ ಪವರ್ ಕಾರ್ಪೋರೇಷನ್ ಇಂಡಿಯಾ ಲಿಮಿಟೆಡ್ ನೇಮಕಾತಿ ವಯೋಮಿತಿ:

ಅರ್ಜಿ ಸಲ್ಲಿಸಲು ಕನಿಷ್ಠ 14 ವರ್ಷ ಆಗಿರಬೇಕು. ಗರಿಷ್ಠ 24 ವರ್ಷ ವಯಸ್ಸು ಮೀರಿರಬಾರದು. ವರ್ಗಾವಾರು ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.

 

ನ್ಯೂಕ್ಲಿಯರ್ ಪವರ್ ಕಾರ್ಪೋರೇಷನ್ ಇಂಡಿಯಾ ಲಿಮಿಟೆಡ್ ನೇಮಕಾತಿ ವೇತನಶ್ರೇಣಿ:

ಪ್ರತಿ ಮಾಸಿಕ ಸ್ಟೈಫಂಡ್‌ ಅನ್ನು ಅಭ್ಯರ್ಥಿಗಳಿಗೆ ನೀಡಲಾಗುತ್ತದೆ.




ನ್ಯೂಕ್ಲಿಯರ್ ಪವರ್ ಕಾರ್ಪೋರೇಷನ್ ಇಂಡಿಯಾ ಲಿಮಿಟೆಡ್ ನೇಮಕಾತಿ ಅರ್ಜಿ ಸಲ್ಲಿಸುವ ವಿಳಾಸ:

ನ್ಯೂಕ್ಲಿಯರ್ ಪವರ್ ಕಾರ್ಪೋರೇಷನ್‌ ಇಂಡಿಯಾ ಲಿಮಿಟೆಡ್ ವೆಬ್‌ಸೈಟ್ : https://www.npcil.nic.in/index.aspx

ಅರ್ಜಿಯನ್ನು ವೆಬ್‌ಸೈಟ್‌ https://www.npcil.nic.in/index.aspx ನಲ್ಲಿ ಅಥವಾ NATS ಪೋರ್ಟಲ್‌ ಮೂಲಕ ಸಲ್ಲಿಸಬಹುದು.




 

ನ್ಯೂಕ್ಲಿಯರ್ ಪವರ್ ಕಾರ್ಪೋರೇಷನ್ ಇಂಡಿಯಾ ಲಿಮಿಟೆಡ್ ನೇಮಕಾತಿ ಆಯ್ಕೆ ವಿಧಾನ

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ / ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 10-06-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15-07-2022




 

ಪ್ರಮುಖ ಲಿಂಕುಗಳು
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ



Leave a Reply

Your email address will not be published. Required fields are marked *