Raichur Agricultural university Recruitment 2022

State Government





ರಾಯಚೂರು ಕೃಷಿ ವಿಶ್ವವಿದ್ಯಾಲಯದಲ್ಲಿ (Raichur Agricultural university) ತಾಂತ್ರಿಕ- ಬೋಧಕೇತರ (Technical and Non-Teaching) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ರಾಯಚೂರು ಕೃಷಿ ವಿಶ್ವವಿದ್ಯಾಲಯ ನೇಮಕಾತಿ ಹುದ್ದೆಗಳ ವಿವರಗಳು
ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥ (ಪ್ರೋಗ್ರಾಂ ಕೋ-ಆರ್ಡಿನೇಟರ್)

ಫಾರ್ಮ್ ಮ್ಯಾನೇಜರ್

02 ಹುದ್ದೆಗಳು

03 ಹುದ್ದೆಗಳು

ಸಹಾಯಕ 02 ಹುದ್ದೆಗಳು




 

ರಾಯಚೂರು ಕೃಷಿ ವಿಶ್ವವಿದ್ಯಾಲಯ ನೇಮಕಾತಿ ವಿದ್ಯಾರ್ಹತೆ:
  • ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥ (ಪ್ರೋಗ್ರಾಂ ಕೋ-ಆರ್ಡಿನೇಟರ್): ಸ್ನಾತಕೋತ್ತರ ಪದವಿ, ಸ್ನಾತಕೋತ್ತರ ಪದವಿ, ಪಿಎಚ್‌ಡಿ
  • ಫಾರ್ಮ್ ಮ್ಯಾನೇಜರ್: ಕೃಷಿ/ತೋಟಗಾರಿಕೆಯಲ್ಲಿ ಸ್ನಾತಕೋತ್ತರ ಪದವಿ
  • ಸಹಾಯಕ: ಪದವಿ

 

ರಾಯಚೂರು ಕೃಷಿ ವಿಶ್ವವಿದ್ಯಾಲಯ ನೇಮಕಾತಿ ವಯೋಮಿತಿ:

ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥ (ಪ್ರೋಗ್ರಾಂ ಕೋ-ಆರ್ಡಿನೇಟರ್):- ವಯಸ್ಸಿನ ಮಿತಿ ನಿಗದಿಸಿಲ್ಲ

ಫಾರ್ಮ್ ಮ್ಯಾನೇಜರ್:- 18-35 ವರ್ಷ

ಸಹಾಯಕ:- 18-35 ವರ್ಷ

 

ರಾಯಚೂರು ಕೃಷಿ ವಿಶ್ವವಿದ್ಯಾಲಯ ನೇಮಕಾತಿ ವೇತನಶ್ರೇಣಿ:

ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥ (ಪ್ರೋಗ್ರಾಂ ಕೋ-ಆರ್ಡಿನೇಟರ್):- 131400-217100 ರೂ ಮಾಸಿಕ

ಫಾರ್ಮ್ ಮ್ಯಾನೇಜರ್:- 9300-34800 ರೂ ಮಾಸಿಕ

ಸಹಾಯಕ:- 30350-58250 ರೂ ಮಾಸಿಕ

 

ರಾಯಚೂರು ಕೃಷಿ ವಿಶ್ವವಿದ್ಯಾಲಯ ನೇಮಕಾತಿ ಅರ್ಜಿ ಸಲ್ಲಿಸುವ ವಿಳಾಸ:

ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿದ ಬಳಿಕ ಅದನ್ನು, ಈ ಕೆಳಕಂಡ ವಿಳಾಸಕ್ಕೆ ಸ್ಪೀಡ್​ ಅಥವಾ ರಿಜಿಸ್ಟಾರ್​ ಪೋಸ್ಟ್​ ಮೂಲಕವೂ ಕಳುಹಿಸಬಹುದಾಗಿದೆ.

ರಿಜಿಸ್ಟ್ರಾರ್, ಕೃಷಿ ವಿಜ್ಞಾನ ವಿಶ್ವವಿದ್ಯಾಲಯ, ಲಿಂಗಸುಗೂರು ರಸ್ತೆ, ರಾಯಚೂರು – 584104




 

ರಾಯಚೂರು ಕೃಷಿ ವಿಶ್ವವಿದ್ಯಾಲಯ ನೇಮಕಾತಿ ಆಯ್ಕೆ ವಿಧಾನ

ಲಿಖಿತ ಪರೀಕ್ಷೆ ಮತ್ತು ಸಂದರ್ಶನ

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 29-06-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ

ವಿದೇಶದಲ್ಲಿರುವ ಅಭ್ಯರ್ಥಿಗಳಿಗೆ ಆಫ್‌ಲೈನ್ ಮತ್ತು ಶುಲ್ಕ ಪಾವತಿಗೆ ಕೊನೆಯ ದಿನಾಂಕ

28-07-2022

 

13-08-2022




 

ಪ್ರಮುಖ ಲಿಂಕುಗಳು




ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *