Rail India Technical and Economic Services (RITES) Recruitment 2022

Central Government Uncategorized

ರೈಲ್ ಇಂಡಿಯಾ ಟೆಕ್ನಿಕಲ್ ಅಂಡ್ ಎಕನಾಮಿಕ್ ಸರ್ವಿಸಸ್​​ನಲ್ಲಿ (Rail India Technical and Economic Services) ವಿವಿಧ ಅಪ್ರೆಂಟಿಸ್​ (Apprentice) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ತಾಂತ್ರಿಕ ಮತ್ತು ತಾಂತ್ರಿಕೇತರ ಅಪ್ರೆಂಟಿಸ್​ ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ರೈಲ್ ಇಂಡಿಯಾ ಟೆಕ್ನಿಕಲ್ ಅಂಡ್ ಎಕನಾಮಿಕ್ ಸರ್ವಿಸಸ್ ನೇಮಕಾತಿ ಹುದ್ದೆಗಳ ವಿವರಗಳು
ಗ್ರಾಜುಯೇಟ್ ಅಪ್ರೆಂಟಿಸ್

ಡಿಪ್ಲೊಮಾ ಅಪ್ರೆಂಟಿಸ್

72 ಹುದ್ದೆಗಳು

10 ಹುದ್ದೆಗಳು

ಟ್ರೇಡ್ ಅಪ್ರೆಂಟಿಸ್ 09 ಹುದ್ದೆಗಳು

 

ರೈಲ್ ಇಂಡಿಯಾ ಟೆಕ್ನಿಕಲ್ ಅಂಡ್ ಎಕನಾಮಿಕ್ ಸರ್ವಿಸಸ್ ನೇಮಕಾತಿ ವಿದ್ಯಾರ್ಹತೆ:
  • ಗ್ರಾಜುಯೇಟ್ ಅಪ್ರೆಂಟಿಸ್:- ಬಿಎ, ಬಿಕಾಂ, ಬಿಬಿಎ, ಬಿಇ, ಬಿಟೆಕ್​
  • ಡಿಪ್ಲೊಮಾ ಅಪ್ರೆಂಟಿಸ್:- ಡಿಪ್ಲೊಮಾ
  • ಟ್ರೇಡ್ ಅಪ್ರೆಂಟಿಸ್:- ಐಟಿಐ

 

ರೈಲ್ ಇಂಡಿಯಾ ಟೆಕ್ನಿಕಲ್ ಅಂಡ್ ಎಕನಾಮಿಕ್ ಸರ್ವಿಸಸ್ ನೇಮಕಾತಿ ವಯೋಮಿತಿ:

ರೈಲ್ ಇಂಡಿಯಾ ತಾಂತ್ರಿಕ ಮತ್ತು ಆರ್ಥಿಕ ಸೇವೆಗಳ ನೇಮಕಾತಿ ಅಧಿಸೂಚನೆಯ  ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕು.

 

ರೈಲ್ ಇಂಡಿಯಾ ಟೆಕ್ನಿಕಲ್ ಅಂಡ್ ಎಕನಾಮಿಕ್ ಸರ್ವಿಸಸ್ ನೇಮಕಾತಿ ವೇತನಶ್ರೇಣಿ:
  • ಗ್ರಾಜುಯೇಟ್ ಅಪ್ರೆಂಟಿಸ್:- 14 ಸಾವಿರ ರೂ ಮಾಸಿಕ
  • ಡಿಪ್ಲೊಮಾ ಅಪ್ರೆಂಟಿಸ್:- 12 ಸಾವಿರ ರೂ ಮಾಸಿಕ
  • ಟ್ರೇಡ್ ಅಪ್ರೆಂಟಿಸ್:- 10 ಸಾವಿರ ರೂ ಮಾಸಿಕ

 

ರೈಲ್ ಇಂಡಿಯಾ ಟೆಕ್ನಿಕಲ್ ಅಂಡ್ ಎಕನಾಮಿಕ್ ಸರ್ವಿಸಸ್ ನೇಮಕಾತಿ ಅರ್ಜಿ ಸಲ್ಲಿಸುವ ವಿಳಾಸ:

ಆನ್​ಲೈನ್​ ಮುಖಾಂತರ.

ಅರ್ಜಿ ಶುಲ್ಕ: ವಿನಾಯಿತಿ ನೀಡಲಾಗಿದೆ.

 

ರೈಲ್ ಇಂಡಿಯಾ ಟೆಕ್ನಿಕಲ್ ಅಂಡ್ ಎಕನಾಮಿಕ್ ಸರ್ವಿಸಸ್ ನೇಮಕಾತಿ ಆಯ್ಕೆ ವಿಧಾನ

ಮೆರಿಟ್ ಪಟ್ಟಿ ಮತ್ತು ಸಂದರ್ಶನ

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 11-07-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31-07-2022

 

ಪ್ರಮುಖ ಲಿಂಕುಗಳು
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *