Recruitment in RDWSD Karnataka 2022 for Engineers

State Government

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಅಗತ್ಯವಿರುವ ಸಹಾಯಕ ಇಂಜಿನಿಯರ್ ಹಾಗೂ ಕಿರಿಯ ಇಂಜಿನಿಯರ್ ಹುದ್ದೆಯ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ ಹುದ್ದೆಗಳ ವಿವರಗಳು
ಕಿರಿಯ ಸಮಾಲೋಚಕರು (ಸಹಾಯಕ ಇಂಜಿನಿಯರ್), ಕಿರಿಯ ಸಮಾಲೋಚಕರು (ಕಿರಿಯ ಇಂಜಿನಿಯರ್) 18 ಹುದ್ದೆಗಳು

 

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ ವಿದ್ಯಾರ್ಹತೆ:
  • ಕಿರಿಯ ಸಮಾಲೋಚಕರು (ಸಹಾಯಕ ಇಂಜಿನಿಯರ್) ಹುದ್ದೆಗೆ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಕನಿಷ್ಠ ಪ್ರಥಮ ದರ್ಜೆ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಹತೆ ಹೊಂದಿರಬೇಕು.
  • ಕಿರಿಯ ಸಮಾಲೋಚಕರು (ಕಿರಿಯ ಇಂಜಿನಿಯರ್) ಹುದ್ದೆಗೆ ಕನಿಷ್ಠ ಪ್ರಥಮ ದರ್ಜೆ ಡಿಪ್ಲೋಮಾ ಇನ್ ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಹತೆ ಹೊಂದಿರಬೇಕು.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ ವಯೋಮಿತಿ:

ಸಹಾಯಕ ಇಂಜಿನಿಯರ್ ಗರಿಷ್ಠ 30 ವರ್ಷ
ಕಿರಿಯ ಇಂಜಿನಿಯರ್ ಗರಿಷ್ಠ 28 ವರ್ಷ

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ ವೇತನಶ್ರೇಣಿ:

ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಮಾಸಿಕ ರೂ. 40,000
ಕಿರಿಯ ಇಂಜಿನಿಯರ್ ಹುದ್ದೆಗಳಿಗೆ ಮಾಸಿಕ ರೂ‌. 30,000

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ ಅರ್ಜಿ ಸಲ್ಲಿಸುವ ವಿಳಾಸ:

ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ ಆಯ್ಕೆ ವಿಧಾನ

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಶೈಕ್ಷಣಿಕ ಅರ್ಹತೆ ಮತ್ತು ಅನುಭವದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 13-06-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 24-06-2022

 

ಪ್ರಮುಖ ಲಿಂಕುಗಳು
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *