Shimoga District Court Typist Recruitment 2022

State Government

ಶಿವಮೊಗ್ಗ​ ಜಿಲ್ಲಾ ಮತ್ತು ಸೆಷನ್ಸ್​ ನ್ಯಾಯಾಲಯ (Shimoga District Court) ಘಟಕದ ವಿವಿಧ ಕೋರ್ಟ್​ನಲ್ಲಿ ಟೈಪಿಸ್ಟ್​ (Typist) ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಶಿವಮೊಗ್ಗ​ ಜಿಲ್ಲಾ ಮತ್ತು ಸೆಷನ್ಸ್​ ನ್ಯಾಯಾಲಯ ನೇಮಕಾತಿ ಹುದ್ದೆಗಳ ವಿವರಗಳು
ಶೀಘ್ರ ಲಿಪಿಗಾರ 04 ಹುದ್ದೆಗಳು

 

ಶಿವಮೊಗ್ಗ​ ಜಿಲ್ಲಾ ಮತ್ತು ಸೆಷನ್ಸ್​ ನ್ಯಾಯಾಲಯ ನೇಮಕಾತಿ ವಿದ್ಯಾರ್ಹತೆ:
  • ಪದವಿ ಪೂರ್ವ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಯುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಥವಾ ಮೂರು ವರ್ಷಗಳ ಡಿಪ್ಲೊಮಾ ಕಮರ್ಷಿಯಲ್​ ಪ್ರಾಕ್ಟೀಸ್​ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
  • ಅಭ್ಯರ್ಥಿಯು ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸುವ ಕನ್ನಡ ಮತ್ತು ಇಂಗ್ಲಿಷ್​ ಟೈಪಿಂಗ್​ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕಲು.

 

ಶಿವಮೊಗ್ಗ​ ಜಿಲ್ಲಾ ಮತ್ತು ಸೆಷನ್ಸ್​ ನ್ಯಾಯಾಲಯ ನೇಮಕಾತಿ ವಯೋಮಿತಿ:

ಶಿವಮೊಗ್ಗ ಇಕೋರ್ಟ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯುಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.

 

ಶಿವಮೊಗ್ಗ​ ಜಿಲ್ಲಾ ಮತ್ತು ಸೆಷನ್ಸ್​ ನ್ಯಾಯಾಲಯ ನೇಮಕಾತಿ ವೇತನಶ್ರೇಣಿ:

ಶಿವಮೊಗ್ಗ​ ಜಿಲ್ಲಾ ಮತ್ತು ಸೆಷನ್ಸ್​ ನ್ಯಾಯಾಲಯ ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ Rs.27650-52650/- ರೂಗಳ ವೇತನವನ್ನು ನಿಗದಿಪಡಿಸಲಾಗಿದೆ.

 

ಶಿವಮೊಗ್ಗ​ ಜಿಲ್ಲಾ ಮತ್ತು ಸೆಷನ್ಸ್​ ನ್ಯಾಯಾಲಯ ನೇಮಕಾತಿ ಅರ್ಜಿ ಸಲ್ಲಿಸುವ ವಿಳಾಸ:

ಆನ್‌ಲೈನ್‌

 

ಶಿವಮೊಗ್ಗ​ ಜಿಲ್ಲಾ ಮತ್ತು ಸೆಷನ್ಸ್​ ನ್ಯಾಯಾಲಯ ನೇಮಕಾತಿ ಆಯ್ಕೆ ವಿಧಾನ

ಮೆರಿಟ್ ಪಟ್ಟಿ, ಟೈಪಿಂಗ್ ಪರೀಕ್ಷೆ ಮತ್ತು ಸಂದರ್ಶನ

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 29-06-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ

ಚಲನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ

27-07-2022

28-07-2022

 

ಪ್ರಮುಖ ಲಿಂಕುಗಳು
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *