Tumkur DC Office Recruitment 2022

State Government





ತುಮಕೂರು ಜಿಲ್ಲಾಧಿಕಾರಿ (Tumkur DC Office) ಜಿಲ್ಲಾ ನಗರಾಭಿವೃದ್ಧಿ ಕೋಶದಿಂದ ವಿವಿಧ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ. ಲೋಡರ್​ (Loader) ಮತ್ತು ಕ್ಲೀನರ್ (Cleaner)​ ಹುದ್ದೆಗಳು ಖಾಲಿ ಇದ್ದು, ಇವುಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ತುಮಕೂರು ಜಿಲ್ಲಾ ನಗರಾಭಿವೃದ್ಧಿ ಕೋಶ ನೇಮಕಾತಿ ಹುದ್ದೆಗಳ ವಿವರಗಳು
ಲೋಡರ್‌ಗಳು 06 ಹುದ್ದೆಗಳು
ಕ್ಲೀನರ್ 01 ಹುದ್ದೆಗಳು




 

ತುಮಕೂರು ಜಿಲ್ಲಾ ನಗರಾಭಿವೃದ್ಧಿ ಕೋಶ ನೇಮಕಾತಿ ವಿದ್ಯಾರ್ಹತೆ:
  • ಡಿಸಿ ಕಚೇರಿ ತುಮಕೂರು ನೇಮಕಾತಿ ನಿಯಮಗಳ ಪ್ರಕಾರ

 

ತುಮಕೂರು ಜಿಲ್ಲಾ ನಗರಾಭಿವೃದ್ಧಿ ಕೋಶ ನೇಮಕಾತಿ ವಯೋಮಿತಿ:

ಜಿಲ್ಲಾಧಿಕಾರಿ ಕಚೇರಿ ತುಮಕೂರು ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 55 ವರ್ಷಗಳನ್ನು ಹೊಂದಿರಬೇಕು.

 

ತುಮಕೂರು ಜಿಲ್ಲಾ ನಗರಾಭಿವೃದ್ಧಿ ಕೋಶ ನೇಮಕಾತಿ ವೇತನಶ್ರೇಣಿ:

ಜಿಲ್ಲಾಧಿಕಾರಿ ಕಚೇರಿ ತುಮಕೂರು ನೇಮಕಾತಿ ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ Rs.17000-28950/- ರೂಗಳ ವೇತನವನ್ನು ನಿಗದಿಪಡಿಸಲಾಗಿದೆ.

 

ತುಮಕೂರು ಜಿಲ್ಲಾ ನಗರಾಭಿವೃದ್ಧಿ ಕೋಶ ನೇಮಕಾತಿ ಅರ್ಜಿ ಸಲ್ಲಿಸುವ ವಿಳಾಸ:

ಅರ್ಜಿದಾರರು ಅರ್ಜಿ ನಮೂನೆಯನ್ನು ಪಡೆದ ಬಳಿಕ ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಈ ವಿಳಾಸಕ್ಕೆ ಸಲ್ಲಿಸಬೇಕು.

ಜಿಲ್ಲಾಧಿಕಾರಿಗಳ ಕಛೇರಿ, ಜಿಲ್ಲಾ ನಗರಾಭಿವೃದ್ಧಿ ಕೋಶ (DUDC), ತುಮಕೂರು  ಇಲ್ಲಿಗೆ ಖುದ್ದು ಅಥವಾ ಪೋಸ್ಟ್​ ಮೂಲಕ ಸಲ್ಲಿಸಬೇಕು.




 

ತುಮಕೂರು ಜಿಲ್ಲಾ ನಗರಾಭಿವೃದ್ಧಿ ಕೋಶ ನೇಮಕಾತಿ ಆಯ್ಕೆ ವಿಧಾನ

ಜಿಲ್ಲಾಧಿಕಾರಿ ಕಚೇರಿ ತುಮಕೂರು ನಿಯಮಾವಳಿ ಪ್ರಕಾರ

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 01-07-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30-07-2022




 

ಪ್ರಮುಖ ಲಿಂಕುಗಳು




ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *