Water Resources Department Recruitment 2022

State Government

ರಾಜ್ಯ ಜಲ ಸಂಪನ್ಮೂಲ ವಿಭಾಗದಲ್ಲಿ (Water Resources Department) ಬ್ಯಾಕ್​ಲಾಗ್​ ದ್ವಿತೀಯ ದರ್ಜೆ ಸಹಾಯಕ (Backlog Second Division Clerk) ಹುದ್ದೆ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಗ್ರೂಪ್​ ಸಿ ವೃಂದದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಮೀಸಲಿರಿಸಿದ್ದ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನೇಮಕಾತಿ ಹುದ್ದೆಗಳ ವಿವರಗಳು
ದ್ವಿತೀಯ ದರ್ಜೆ ಸಹಾಯಕ 155 ಹುದ್ದೆಗಳು

 

ರಾಜ್ಯ ಜಲ ಸಂಪನ್ಮೂಲ ವಿಭಾಗ ನೇಮಕಾತಿ ವಿದ್ಯಾರ್ಹತೆ:
  • ಜಲಸಂಪನ್ಮೂಲ ಇಲಾಖೆ ಕರ್ನಾಟಕ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪಿಯುಸಿ, 10+2, ಡಿಪ್ಲೊಮಾ, ಐಟಿಐ ಪೂರ್ಣಗೊಳಿಸಿರಬೇಕು..

 

ರಾಜ್ಯ ಜಲ ಸಂಪನ್ಮೂಲ ವಿಭಾಗ ನೇಮಕಾತಿ ವಯೋಮಿತಿ:

ಜಲಸಂಪನ್ಮೂಲ ಇಲಾಖೆ ಕರ್ನಾಟಕ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 40 ವರ್ಷಗಳನ್ನು ಹೊಂದಿರಬೇಕು.

 

ರಾಜ್ಯ ಜಲ ಸಂಪನ್ಮೂಲ ವಿಭಾಗ ನೇಮಕಾತಿ ವೇತನಶ್ರೇಣಿ:

ರಾಜ್ಯ ಜಲ ಸಂಪನ್ಮೂಲ ವಿಭಾಗ ನೇಮಕಾತಿ ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ Rs.21400-42000/- ರೂಗಳ ವೇತನವನ್ನು ನಿಗದಿಪಡಿಸಲಾಗಿದೆ.

 

ರಾಜ್ಯ ಜಲ ಸಂಪನ್ಮೂಲ ವಿಭಾಗ ನೇಮಕಾತಿ ಅರ್ಜಿ ಸಲ್ಲಿಸುವ ವಿಳಾಸ:

ಆನ್​ಲೈನ್​ ಮುಖಾಂತರ

 

ರಾಜ್ಯ ಜಲ ಸಂಪನ್ಮೂಲ ವಿಭಾಗ ನೇಮಕಾತಿ ಆಯ್ಕೆ ವಿಧಾನ

ವಿಶೇಷ ಸೂಚನೆ ಅನುಸಾರ ಈ ಬ್ಯಾಕ್​ಲಾಗ್​ ಹುದ್ದೆಗಳ ಭರ್ತಿಗೆ ಯಾವುದೇ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುವುದಿಲ್ಲ. 2001ರ ವಿಶೇಷ ನೇಮಕಾತಿ ನಿಯಮಗಳ ಅನುಸಾರ ಅರ್ಹತಾ ಪರೀಕ್ಷೆಯಲ್ಲಿ ಗಳಿಸಿದ ಒಟ್ಟು ಶೇಕಡಾವಾರು ಅಂಕಗಳು ಮತ್ತು ವಯೋಮಿತಿ ಆಧಾರದ ಮೇಲೆ ನೇಮಕಾತಿ ಮಾಡಲಾಗುವುದು.

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 11-07-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10-08-2022

 

ಪ್ರಮುಖ ಲಿಂಕುಗಳು
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *